ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...
ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ.
ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...
ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...
www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.
ದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ.
ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...