ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...
ಬೆಂಗಳೂರು : ತಮ್ಮ ರಾಜ್ಯದಲ್ಲಿ ನಡೆದ ಬಿಜೆಪಿ ಅಧ್ಯಕ್ಷರ ಆಯ್ಕೆಯ ಕುರಿತು ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದ ತೆಲಂಗಾಣದ ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್ ಅವರಿಗೆ ಶಾಕ್ ಎದುರಾಗಿದೆ. ತಮ್ಮ ರಾಜೀನಾಮೆ ಅಂಗೀಕರಿಸಿ ಎಂದು ಪತ್ರ ಬರೆದಿದ್ದ ಶಾಸಕನಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ, ನಡ್ಡಾ ಈ ಮೂಲಕ ದೊಡ್ಡ ಆಘಾತವನ್ನೇ ನೀಡಿದ್ದಾರೆ.
ನಿರಂತರವಾಗಿ ಬಿಜೆಪಿ,...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.
ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...
www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ.
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...