Saturday, June 6, 2026

#bjp jds alliance

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...

ರಾಷ್ಟ್ರಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಉಸ್ತುವಾರಿಗಳ ನೇಮಕ

2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...

ಬಿಜೆಪಿ–ಜೆಡಿಎಸ್ ರಹಸ್ಯ ತಂತ್ರ: ಅಧಿವೇಶನದ ‘ಸೀಕ್ರೆಟ್’ ಹೈಲೈಟ್ಸ್!

ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

ಕಬ್ಬು ಬೆಳೆಗಾರರ ಹೋರಾಟಕ್ಕೆ ನಿಖಿಲ್‌ ಬೆಂಬಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದೆ. ಈಗಾಗಲೇ ಮೈತ್ರಿ ಪಕ್ಷವಾದ ಬಿಜೆಪಿ ಅಖಾಡಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಕೂಡ, ಹೋರಾಟಕ್ಕೆ ಧುಮುಕುವ ಮುನ್ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಜೆಡಿಎಸ್‌ ಸಭೆ ನಡೆಸಲಾಯ್ತು. ಬಳಿಕ ಮಾಧ್ಯಮಗಳ ಜೊತೆ ನಿಖಿಲ್‌ ಮಾತನಾಡಿದ್ದಾರೆ. ಈ ವೇಳೆ ಅನ್ನದಾತರ...

ಚುನಾವಣೆ ಮುನ್ನ ಮೈತ್ರಿ ಬಲ : ಕಾಂಗ್ರೆಸ್‌ಗೆ BJP-JDS ಸವಾಲು!

ಹೊಸದಾಗಿ ರಚನೆಯಾದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಪಕ್ಷಗಳು ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ. ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿ, ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ ಹೆಸರುಗಳನ್ನು...

HDK ಭೇಟಿಯಾಗಿದ್ದೇಕೆ BYV? ಮೈತ್ರಿಗಾಗಿ ಹೊಸ ಸೂತ್ರ!

ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು...

ದೇವೇಗೌಡರ ಮಾತೇ ಶಾಸನ : ಅಶ್ವಥ್ ನಾರಾಯಣ ಸ್ಪಷ್ಟನೆ

ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು. ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...

ಗೆದ್ದು ಬೀಗಿದ​​ ಮೈತ್ರಿ ಪಡೆ : ಕಾಂಗ್ರೆಸ್​​ಗೆ ಭಾರೀ ಮುಖಭಂಗ!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆ ಸೊಸೈಟಿ (TAPCMS) ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 14 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಮೈತ್ರಿಕೂಟ ವಶಪಡಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಕೇವಲ 3 ಸ್ಥಾನ ಸಿಕ್ಕಿದೆ. ಈ ಫಲಿತಾಂಶ ಕಾಂಗ್ರೆಸ್‌ಗೆ ಭಾರೀ ಮುಖಭಂಗ ತಂದಿದೆ. ಈ ಗೆಲುವಿಗೆ ಶಾಸಕ ಎಚ್.ಟಿ. ಮಂಜು...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img