ಮಳವಳ್ಳಿ ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಚುಕ್ಕಾಣಿ ಹಿಡಿದಿದೆ.
ಮುಂದಿನ 5 ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ....
‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...
ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...
ಬೆಳಗಾವಿ: ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರಕ್ಕೆ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ್ರೆ ಸ್ವಾಗತಿಸುತ್ತೇನೆ. ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ, ಜನರ ಆಶೋತ್ತರಗಳೇನು...