Tuesday, March 17, 2026

#bjp-jds

ಅರಸೀಕೆರೆಯಲ್ಲಿ JDS ವಿರುದ್ಧ ಕೆ.ಎಂ. ಶಿವಲಿಂಗೇಗೌಡ ಸಮರ

ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್‌ 1ರಂದು ರಾಜ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...

ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ – ಡಿಕೆ ಕಾಲೆಳೆದ JDS

ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್‌ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು. 2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್‌. ರಾಜಣ್ಣ...

ರಾಷ್ಟ್ರೀಯ ಪಕ್ಷ V/S ಯತ್ನಾಳ್‌ ಪಕ್ಷ!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ. ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಆದರೆ...

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಸಿದ್ದರಾಮಯ್ಯನವರ ಭಂಡತನ ಹೆಚ್ಚು ದಿನ ನಡೆಯುವುದಿಲ್ಲ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್...

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು. ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img