ಮೈಸೂರು : ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...
ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...
ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...
ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್. ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್...
ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು.
ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...
ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...