ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ಕುತ್ತು ಬರಲಿದೆ, ಇದನ್ನ ಜನ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳ ನಾಯಕರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಹೌದು 'ಗ್ಯಾರಂಟಿಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಲಾಗಿದೆ ಅಂತ ಹೆಚ್.ಡಿ. ಕುಮಾರಸ್ವಾಮಿ...
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರು ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಉಡಾಫೆಯಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಠಿಣ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ ಎಕರೆಗೆ ಕನಿಷ್ಠ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸುವುದರ ಜೊತೆಗೆ, ರಾಜ್ಯದ ಆರ್ಥಿಕ ಪರಿಸ್ಥಿತಿ...
ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು.
ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ.
ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್ಸಿ-ಎಸ್ಟಿ ಹಾಗೂ...
ಕರ್ನಾಟಕ ರಾಜಕಾರಣದಲ್ಲಿ ಆರ್ಎಸ್ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್ಎಸ್ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...
ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ.
'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...
ಮಂಡ್ಯ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಿಜೆಪಿ ಸ್ವಂತ ಶಕ್ತಿಯ ಮೇಲೆ ಎದುರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು...
ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....
Dharwad News: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗಾಗಿ ಸಾಲ-ಸೂಲ...