banglore:
KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...
ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ. ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.
ಮಾಜಿ ಸಚಿವರಾಗುವ ಲಿಸ್ಟ್...
2023 ಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು ನನ್ನ ಜೀವನದಲ್ಲಿ ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...
ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ.
ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...
ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು.
ಪಂಚಾಯಿತಿ ಕೇಂದ್ರ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು.
ಕೇಂದ್ರ ಸರ್ಕಾರದ ಜಲ ಜೀವನ್...
ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ.
ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ.
ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...
ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....
www.karnatakatv.net : ರಾಷ್ಟ್ರೀಯ : ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆಯಾಗ್ತಿದ್ದು ಡಿವಿ ಸದಾನಂದಗೌಡ ಸ್ಥಾನ ಕಳೆದುಕೊಂಡಿದ್ದು ಹೊಸದಾಗಿ ರಾಜ್ಯದಿಂದ ನಾಳ್ವರು ಸಂದರು ಮೋದಿ ಕ್ಯಾಬಿನೆಟ್ ಸೇರಲಿದ್ದಾರೆ.. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೊಭಾ ಕರಂದ್ಲಾಜೆ, ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಸುವರ್ಣ ನ್ಯೂಸ್...