Friday, November 22, 2024

bjp karnataka

ಚಿಕ್ಕಬಳ್ಳಾಪುರ ಡಾ ಸುಧಾಕರ್ ಅಧಿಕಾರಕ್ಕೆ ಬಂತಾ ಕುತ್ತು..?

ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...

ಯಡಿಯೂರಪ್ಪ ವಿರುದ್ಧ ಸಿಡಿದೇಳಲು 20 ಶಾಸಕರು ರೆಡಿ..!

ಬೆಂಗಳೂರು : ಹೈಕಮಾಂಡ್ ಕಾಡಿಬೇಡಿ ಕೊನೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಇದೇ ವೇಳೆ ಬಿಎಸ್ ವೈ ಸರ್ಕಾರಕ್ಕೆ ಬಯಸದೇ ಸಮಸ್ಯೆಗಳು ಸಹ ಎದುರಾಗೋದು ಗ್ಯಾರಂಟಿಯಾಗಿದೆ. ಮೊದಲ ಹಂತದಲ್ಲಿ 14-16 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಈ 16ರ ಲಿಸ್ಟ್ ನಲ್ಲಿ ಇಲ್ಲದ 20 ಸಚಿವಾಕಾಂಕ್ಷಿಗಳು...

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...

ಇಂದು ಮತ್ತಷ್ಟು ಶಾಸಕರು ರಾಜೀನಾಮೆ..!

ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..! ಮೊನ್ನೆ ಕಾಂಗ್ರೆಸ್-ಜೆಡಿಎಸ್...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img