ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು.
ಪಂಚಾಯಿತಿ ಕೇಂದ್ರ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು.
ಕೇಂದ್ರ ಸರ್ಕಾರದ ಜಲ ಜೀವನ್...
ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ.
ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ.
ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...
ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....
www.karnatakatv.net : ರಾಷ್ಟ್ರೀಯ : ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆಯಾಗ್ತಿದ್ದು ಡಿವಿ ಸದಾನಂದಗೌಡ ಸ್ಥಾನ ಕಳೆದುಕೊಂಡಿದ್ದು ಹೊಸದಾಗಿ ರಾಜ್ಯದಿಂದ ನಾಳ್ವರು ಸಂದರು ಮೋದಿ ಕ್ಯಾಬಿನೆಟ್ ಸೇರಲಿದ್ದಾರೆ.. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೊಭಾ ಕರಂದ್ಲಾಜೆ, ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಸುವರ್ಣ ನ್ಯೂಸ್...
www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...
www.karnatakatv.net ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...
www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ.
ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...
www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...