Tuesday, February 11, 2025

BJP Karnatka

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...

ರಾಯಚೂರಲ್ಲಿ ಧಾರಾಕಾರ ಮಳೆಗೆ ಜನರು ತತ್ತರ..!

ರಾಯಚೂರು: ರಾಯಚೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಯಚೂರು ನಗರದ ಹಲವಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡುತ್ತಿದ್ದಾರೆ. ಮಳೆ ನೀರಿನಿಂದ ಮನೆಯಲ್ಲಿರುವ ದವಸ ಧಾನ್ಯಗಳು ಸಂಪೂರ್ಣವಾಗಿ ಹಾಳಾಗಿದ್ದು, ನೀರಿನ ಮಧ್ಯೆ ಜನರು ರಾತ್ರಿಯಿಡೀ ಕಳೆಯುವಂತಾಗಿತ್ತು. ರಾಯಚೂರು ನಗರದ ತಗ್ಗು ಪ್ರದೇಶಗಳಾದ ಸಿಯಾತಲಾಬ್, ಬಸವನಬಾವಿ ವೃತ್ತ, ಜಹಿರಾಬಾದ್ ಬಡಾವಣೆ ಸೇರಿದಂತೆ ತಗ್ಗು...

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img