ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು.
ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್...