Wednesday, October 15, 2025

Bjp mandya

ಮದ್ದೂರಲ್ಲಿ ಇಂದು ಗಣೇಶ ವಿಸರ್ಜನೆ

ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್‌ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್‌ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್‌ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...

ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ

mandya politics ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ....

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img