Saturday, December 21, 2024

BJP MLA Basanagouda Patil Yatnal

ರಾಜಕೀಯ ಕಾರ್ಯದರ್ಶಿ ಸ್ಥಾನ ನನಗೆ ದೊಡ್ಡದಲ್ಲ; ಎಂಪಿ ರೇಣುಕಾಚಾರ್ಯ

ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...

ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ ಶಾಸಕ

www.karnatakatv.net : ವಿಜಯಪುರ : ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.. ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ ಮಾಡಿದರೆ 3 ತಿಂಗಳಲ್ಲಿ ಸರ್ಕಾರವನ್ನೇ ಬೀಳಿಸುತ್ತೇನೆ ಎಂದು ಕೇಂದ್ರ ನಾಯಕರನ್ನು ಬೆದರಿಸಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್,...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

‘ಸಚಿವ ಡಿಕೆಶಿ ಐಟಿ,ಇಡಿ ಕೇಸ್ ನಿಂದ ನುಣುಚಿಕೊಳ್ಳೋಕೆ ಬಿಜೆಪಿಗೆ ಸಪೋರ್ಟ್’- ಶಾಸಕ ಆರೋಪ

ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...
- Advertisement -spot_img

Latest News

One Nation One Election: ಒಂದು ದೇಶ ಒಂದು ಚುನಾವಣೆ ,ಸರ್ಕಾರದಿಂದ ಜೆಪಿಸಿ ರಚನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರ ವಿಪಕ್ಷಗಳ ವಿರೋಧದ ಹೊರತಾಗಿಯು 'ಒಂದು ದೇಶ ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿ ಬಹುಮತ ಸಹ...
- Advertisement -spot_img