Friday, December 27, 2024

BJP MLA Eshwarappa

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

‘ಜನ ನಿಮ್ಮನ್ನ ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ’- ಮೈತ್ರಿ ವಿರುದ್ಧ ಈಶ್ವರಪ್ಪ ಕಿಡಿ

ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img