Saturday, February 7, 2026

BJP MLA R. Ashok

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ರಾಜ್ಯ ಬಿಜೆಪಿಗೆ ಹೊಸ ದಂಡನಾಯಕ?

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img