Thursday, December 12, 2024

BJP MLA R. Ashok

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
- Advertisement -spot_img

Latest News

Horoscope: ಹುಟ್ಟುವಾಗಲೇ ಲಕ್ಷ್ಮೀಯ ಕೃಪೆ ಜೊತೆ ಹುಟ್ಟುವ ರಾಶಿಯವರು ಇವರು

Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ...
- Advertisement -spot_img