ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು.
https://www.youtube.com/watch?v=8SR1WiVuhBs
ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...
ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
https://www.youtube.com/watch?v=K749dIJpf0Y
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು.
ಇನ್ನು...
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...