https://www.youtube.com/watch?v=9DMvdKJ3hJA
ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ
ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ.. ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ
ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ..
ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ : ಮಲ್ಲಿಕಾರ್ಜುನ ಖರ್ಗೆ
ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ
ಪಯತ್ನ ಮಾಡ್ತಿದೆ. ಬಿಜೆಪಿಯ ...
ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...
ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...