ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಗಮನ ಸಿದ್ಧತೆಯ ಹೊಸ್ತಿಲಲ್ಲೇ ರಾಜ್ಯ ಬಿಜೆಪಿಯ ಆಂತರಿಕ ರಾಜಕಾರಣವೂ ಹೊಸ ಸ್ವರೂಪ ಪಡೆಯುತ್ತಿದೆ. ನಡ್ಡಾ ನಿರ್ಗಮನಕ್ಕೆ ಮುನ್ನ ತಮ್ಮ ಅವಧಿ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶತಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರವಾಗಿ ಯಡಿಯೂರಪ್ಪ ಕೂಡ ಬೆಂಗಾವಲಾಗಿ ನಿಂತಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧಿ ಬಣವು ಹೊಸ...
ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್‍ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ...
ಸರ್ಕಾರಿ ಯೋಜನೆಗಳನ್ನು ಪಡೆಯಲು ಗುತ್ತಿಗೆದಾರರಿಗಿರುವ ಕಷ್ಟಗಳನ್ನು ಬಯಲು ಮಾಡಿದ್ದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್. ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...
1.ಕುಸುಮಾ ವಿರುದ್ದ ಮುನಿರತ್ನ ವಾಗ್ದಾಳಿ . ದೇವರ ಮೇಲೆ ಪ್ರಮಾಣ ಮಾಡಲಿ
ತಮ್ಮ ವಿರುದ್ಧ ಸುಳ್ಳು ಅತ್ಯಾಚಾರ ದೂರು ದಾಖಲಿಸಿರುವ ಹಿಂದೆ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ನ ಪರಾಜಿತೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡ ಇದೆ ಅಂತಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಸುಳ್ಳು ರೇಪ್‌ಕೇಸ್ ಹಾಕಲಾಗಿದೆ. ನಾನು ಆದಿಚುಂಚನಗಿರಿಯ...
2023-24ರ ಹಣಕಾಸು ವರ್ಷಕ್ಕೆ ಬಿಜೆಪಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಬಿಜೆಪಿಗೆ ವಿವಿಧ ಮೂಲಗಳಿಂದ ದೇಣಿಗೆ ರೂಪದಲ್ಲಿ ₹2,604.71 ಕೋಟಿ ಹರಿದುಬಂದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್ ₹281.38 ಕೋಟಿ ದೇಣಿಗೆ ಸ್ವೀಕರಿಸಿದೆ.
ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ರಾಜಕೀಯ ಪಕ್ಷಗಳಿಗೆ ದೊಡ್ಡ ಮಟ್ಟದ ದೇಣಿಗೆ ಲಭಿಸಿದೆ. ಬಿಜೆಪಿಯು, ಕಾಂಗ್ರೆಸ್‌ಗಿಂತ ಒಂಬತ್ತು ಪಟ್ಟು ಅಧಿಕ...
1.ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ, ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ
ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದೆ. ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು...
ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ತರಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರ್ತಿದೆ. ಇನ್ನು 2020ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಗ್ರಾಮ ಸಮೀಕ್ಷೆ ಮತ್ತು ಮ್ಯಾಪಿಂಗ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಡ್ರೋನ್ಗಳ ಮೂಲಕ ಭೂಮಿಯನ್ನು ಸಮೀಕ್ಷೆ ಮಾಡುವುದು ಮತ್ತು ಜಿಐಎಸ್ ತಂತ್ರಜ್ಞಾನದ ಮೂಲಕ ಗ್ರಾಮೀಣ...
1.ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ,ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ
ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್...
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ . ಇನ್ನೋಂದ್ಕಡೆ ಸಿ.ಟಿ ರವಿ ಕೂಡ ಕಾನೂನು ಸಮರಕ್ಕೆ ನಿಂತಿದ್ದಾರೆ.
ಬೆಳಗಾವಿಯ ಸಿಪಿಎಡ್...
1.ಸಿಟಿ ರವಿ ಹೇಳಿಕೆ ವಿಡಿಯೋ ಬಿಡುಗಡೆ .ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ...