Sunday, August 30, 2026

bjp protest

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...

ನಾಗೇಂದ್ರ ವಿರುದ್ಧ ಸಮರ – BJP ’40 ಕಾರ್ಯಕರ್ತರ’ ವಿರುದ್ಧ FIR;

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಚಿಕ್ಕಮಗಳೂರಿನಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಈಗ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ...

ನಾಗೇಂದ್ರಗೆ ಮತ್ತೆ ಸಂಕಷ್ಟ – ಬಿಜೆಪಿ ಬೇಡಿಕೆಗೆ ಕಾಂಗ್ರೆಸ್ ಶಾಕ್!

ಬೆಂಗಳೂರಿನ ವಿಧಾನಸಭೆಯಲ್ಲಿ ಇಂದು ತೀವ್ರ ಗದ್ದಲ ಹಾಗೂ ಕೋಲಾಹಲ ಉಂಟಾಗಿದೆ. ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಎಸ್ 'ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತು ಜೈಲಿಗೆ ಹೋಗಿ ಬಂದಿರುವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ...

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಎಸ್ 'ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದು ಯುವ ಮೋರ್ಚಾ ಮುಖಂಡರು ಭರ್ಜರಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ...

ಫೋನ್‌ ಕಾಲ್‌‌ ಟ್ಯಾಪಿಂಗ್, ಸದನದಲ್ಲಿ ಭಾರೀ ಗದ್ದಲ!

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು. ವಿರೋಧ ಪಕ್ಷದ ನಾಯಕ...

ದ್ವೇಷ ಭಾಷಣಕ್ಕೆ ಕಠಿಣ ಶಿಕ್ಷೆ: ನಿಯಮ ಪಾಲನೆಗೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...

BENGALURU: ಪೋಸ್ಟರ್ ಅಂಟಿಸಿ ಸೌಂದರ್ಯಕ್ಕೆ ಧಕ್ಕೆ CT ರವಿ & ಛಲವಾದಿ ವಿರುದ್ಧ FIR

ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿಯ 13 ಮುಖಂಡರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ಸಿ.ಟಿ.ರವಿ, ಎನ್‌.ರವಿಕುಮಾರ್, ಮುಖಂಡರಾದ ಉಮೇಶ್‌ ಶೆಟ್ಟಿ, ಶಿವಕುಮಾರ್‌, ಹರ್ಷ ಹೆಗ್ಡೆ, ವೆಂಕಟ್‌, ಕರುಣಾಕರ್‌, ನಾಗೇಶ್‌, ಪ್ರಶಾಂತ್‌,...

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ- BYV

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img