ಉಡುಪಿ:ನಗರದ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ಕೈಗೊಳ್ಳುತ್ತಿರುವ ಹೊತ್ತಿನಲ್ಲಿ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮುಂದೆ ಪ್ರತಿಭಟನೆಯನ್ನು ಕೈಗೊಂಡರು.
ರಾಜ್ಯದಲ್ಲಿ ಈಗ ಆಡಳಿತ ಸರ್ಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಮಹಿಳೆಯರನ್ನುಕಡೆಗಣಿಸುತ್ತಿರುವ ಸರ್ಕಾರ ಎಂದು ಪ್ರತಿಭಟನೆಯನ್ನು ಕೈಗೊಂಡು...
Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು, ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...
ರಾರಕೀಯ ಸುದ್ದಿ:
ನಿನ್ನೆಯಿಂದ ಅಧಿವೇಶನ ಶುರುವಾಗಿದ್ದು ಇಂದು ಕೂಡ ಮುಂದುವರಿಯಲಿದೆ. ಆದರೆ ನಿನ್ನೆ ವಿರೋಧ ಪಕ್ಷದ ನಾಯಕರು ಇಲ್ಲದೆ ಸದನ ಪೂರ್ಣಗೊಂಡಿತು. ಆದರೆ ಇಂದು ನಡೆಯುವ ಸದನದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಹೊಡಿಸಿದ್ದು ಕೆಲವನ್ನು ಮಾತ್ರ ಜಾರಿಗೆ ತಂದಿದ್ದಾರೆ. ಆದರೆ ಇನ್ನು ಉಳಿದ ಗ್ಯಾರಂಟಿಗಳನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದ್ದು ಇದನ್ನು...
ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ.
ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...
ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...
ಮುಂಬೈ : ರಾಜೀನಾಮೆ
ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ.
ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ
ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ
ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ. ನಡುವೆ ಕುಮಾರಸ್ವಾಮಿ
ವಿರುದ್ಧ ಪ್ರತಿಭಟನೆ ಮಾಡ್ತಿರೋರು...
Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...