ಧಾರವಾಡ :ರಾಜ್ಯದ ಲ್ಲಿನ ಆಡಳಿತಾರೂಢ ಕಾಂಗ್ರೆಸ್ ಸರಕಾರ ರೈತ ಮತ್ತು ಜನವಿರೋಧಿ ಅನುಸರಿಸುತ್ತಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಡಪಾ ಮೈದಾನದಿಂದ ಪಾದಯಾತ್ರೆ ಮೂಲಕ...