ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್ ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...