ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಗಮನ ಸಿದ್ಧತೆಯ ಹೊಸ್ತಿಲಲ್ಲೇ ರಾಜ್ಯ ಬಿಜೆಪಿಯ ಆಂತರಿಕ ರಾಜಕಾರಣವೂ ಹೊಸ ಸ್ವರೂಪ ಪಡೆಯುತ್ತಿದೆ. ನಡ್ಡಾ ನಿರ್ಗಮನಕ್ಕೆ ಮುನ್ನ ತಮ್ಮ ಅವಧಿ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶತಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರವಾಗಿ ಯಡಿಯೂರಪ್ಪ ಕೂಡ ಬೆಂಗಾವಲಾಗಿ ನಿಂತಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧಿ ಬಣವು ಹೊಸ...
ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ.
https://www.youtube.com/watch?v=-CJ94YWPedw
ಇದೇ...