ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ.
ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ.
ನವದೆಹಲಿ...
Hosapete News : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚಿಸಿದ್ದಾರೆ ಎಂಬ ಪ್ರಕರಣದ ಬೆನ್ನಿಗೇ ರಾಜ್ಯದಲ್ಲಿ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಇಲ್ಲಿಯೂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವುದು ತಡವಾಗಿ ಬಹಿರಂಗಗೊಂಡಿದ್ದು, ಇಬ್ಬರ ವಿರುದ್ಧ ದೂರು ಕೂಡ ದಾಖಲಾಗಿದೆ. ಕಳೆದ...
Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ.
https://youtu.be/r8ChuNcOfE8
ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ...