ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ.
ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....
ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...