Thursday, December 4, 2025

BJP vs Congress

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...

ವಿದ್ಯಾರ್ಥಿನಿ ಸಾವಿಗೆ ‘ರಸ್ತೆ ಗುಂಡಿ ಕಾರಣವಲ್ಲ’ ಬಿಜೆಪಿ ಆರೋಪಕ್ಕೆ ಡಿ.ಕೆ. ಶಿವಕುಮಾರ್ ಕಿಡಿ!

ಬೆಂಗಳೂರು ನಗರದ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದರು. ಈ ಘಟನೆಗೆ ರಸ್ತೆ ಗುಂಡಿಯೇ ಕಾರಣ ಎಂದು ಬಿಜೆಪಿಯು ಆರೋಪಿಸಿದ್ದಾರೆ. ಆದ್ರೆ ಈಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಈ ಆರೋಪವನ್ನು ತಳ್ಳಿ ಹಾಕಿದ್ದು, ಈ ಹೇಳಿಕೆ "ಫೇಕ್" ಎಂದು ಟೀಕಿಸಿದ್ದಾರೆ. ಇದು ಬಿಜೆಪಿ ಹುಟ್ಟುಹಾಕಿರುವ ಸುಳ್ಳು ಕತೆ. ನಮ್ಮ ಸರ್ಕಾರ...

ಪೊಲೀಸರು ಕಾಂಗ್ರೆಸ್ ಎಜೇಂಟ್ ಆಗಿದ್ದಾರೆ – ಎಂಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img