www.karnatakatv.net : ಮೈಸೂರು: ಮೈಸೂರು ಮೇಯರ್ ಸ್ಥಾನ ಇದೇ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.
72 ಸಂಖ್ಯಾ ಬಲದ ಮೈಸೂರು ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದೆ.ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತ ಕುಮಾರಿ 22 ಮತಗಳನ್ನು ಪಡೆದ್ರೆ, ಬಿಜೆಪಿಯ ಸುನಂದಾ 26 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾದ್ರು....