Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ ಮೈಸೂರಿನ ಬಗ್ಗೆ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಜನಿಸಿ, ಬೆಳೆದ ರಮಿಕಾ, ಚಿಕ್ಕವಳಿದ್ದಾಗ ಹೆಚ್ಚು ಅಮ್ಮನೂರಿಗೂ ಹೋಗುತ್ತಿದ್ದರಂತೆ. ಆದರೆ ಈಗ ಕೆಲಸದ ನಿಮಿತ್ತ ಬ್ಯುಸಿಯಾಗಿರುವ ಕಾರಣಕ್ಕೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು...
Sandalwood: ಕನ್ನಡದಲ್ಲಿ ಹಿಟ್ ಆಗಿ ಪ್ಯಾನ್ ಇಂಡಿಯಾ ಸಿನಿಮಾ ಆಗಲು ಸಿದ್ಧವಾಗಿರುವ ಪ್ರೇಮದ ಊರಲಿ ಸಿನಿಮಾ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಈ ಸಿನಿಮಾ ನಟಿ ರಮಿಕಾ ಶಿವು ನಮ್ಮ ಚಾನೆಲ್ಗೆ ನೀಡಿದ ಸಂದರ್ಶನದ 1 ಝಲಕ್ ನಿಮ್ಮ ಮುಂದೆ.
ರಮಿಕಾ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಸಿಕ್ಕ ಪಾತ್ರದಿಂದ ತಾನು ಏನೇನು ಕಲಿತೆ ಎಂದು...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಅವರು ಈ ಮುಂತೆ ಖುಷಿ ಎಂಬ ಹೆಸರಿನಲ್ಲಿ ಫೇಮಸ್ ಆಗಿದ್ರು. ನೀನಾದೆ ನಾ ಸಿರಿಯಲ್ನಲ್ಲಿ ದಿಲೀಪ್ ಜತೆ ನಟಿಸಿದ ಬಳಿಕ ಈ ಜೋಡಿ ದಿಲ್ಖುಶ್ ಎಂದೇ ಹೆಸರು ಮಾಡಿತ್ತು.
ಇದೀಗ ಸಂದರ್ಶನದಲ್ಲಿ ಮಾತನಾಡಿರುವ ರಮಿಕಾ, ದಿಲೀಪ್ ಬಗ್ಗೆ ಮಾತನಾಡಿದ್ದಾರೆ. ನಾನು ಹೆಚ್ಚು ಮಾತನಾಡುವ, ಗಲಿಬಿಲಿಯಾಗುವ ಹುಡುಗಿಯಾದ್ರೆ, ದಿಲೀಪ್...
Sandalwood: ಸದ್ಯ ಕನ್ನಡದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಪ್ರೇಮದ ಊರಲಿ ಸಿನಿಮಾ. ಈ ಸಿನಿಮಾದಲ್ಲಿ ನಟಿಸಿರುವ ರಮಿಕಾ ಶಿವು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ರಮಿಕಾ ಅವರಿಗೆ ನೆಚ್ಚಿನ ನಟಿ ಅಂದ್ರೆ ಸಾಯಿ ಪಲ್ಲವಿ ಅಂತೆ.
ಈ ಬಗ್ಗೆ ಮಾತನಾಡಿರುವ ರಮಿಕಾ, ನಾನು ಪ್ರತೀ ಸಿರಿಯಲ್ ಮಾಡುವಾಗಲೂ ನಾನು ತುಂಬಾ ಲೆಸನ್...
Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಕಾಲರ್ ಹಿಡಿದು ಹಿಂದಕ್ಕೆ ತಳ್ಳಿ, ಮುಂದೆ ಹೋದ ರೀತಿ ಮತ್ತು ಹಿಂದೆ ಬಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು ಜನರ ನಡುವೆ ಸಿಲುಕಿದ ವೀಡಿಯೋ ವೈರಲ್ ಆಗಿತ್ತು.
ಈ...
Political News: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಟಿಂಗ್ ಆಪರೇಷನ್ ವೀಡಿಯೋ ತೋರಿಸಿಯೇ ಕುರ್ಚಿಯಿಂದ ಕೆಳಗೆ ಇಳಿಸಲಾಯಿತು ಎಂದು ಬಿಜೆಪಿಯ ಹಲವರು ಆರೋಪಿಸಿದ್ದು, ಮಾಜಿ ಸಿಎಂ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು...
Political News: ನಿನ್ನೆ ದೆಹಲಿಯಲ್ಲಿ ಎಸ್ಐಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಲರ್ ಹಿಡಿದು ಹಿಂದೆ ತಳ್ಳಿದ್ದಾರೆ.
ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಸ್ವತಃ ಕಾಂಗ್ರೆಸ್ನವರು ಯಾರೂ ಈ ಬಗ್ಗೆ 1...
Political News: ಸದ್ಯ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಎಸ್ಐಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭ''ನೆ ನಡೆಸುತ್ತಿದೆ. ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಸೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಬಗ್ಗೆ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ ಸಚಿವ ಪ್ರಿಯಾಂಕ್...
Navaratri Special: ನೀವು ನವರಾತ್ರಿಯಲ್ಲಿ ಮೈಸೂರು ಕಡೆ ಜನರ ಮನೆಯಲ್ಲಿ ಗೊಂಬೆ ಕೂರಿಸೋದನ್ನ ನೋಡಿರ್ತೀರಿ. ತಮಿಳುನಾಡಿನಲ್ಲು ಕೂಡ ನವರಾತ್ರಿಯಲ್ಲಿ ಗೊಂಬೆ ಕೂರಿಸುವ ಪದ್ಧತಿ ಇದೆ. ಹಾಗಾದ್ರೆ ಯಾಕೆ ನವರಾತ್ರಿಯಲ್ಲಿ ಗೊಂಬೆ ಕೂರಿಸೋದು. ಈ ವೇಳೆ ಇರಬೇಕಾದ ಮುಖ್ಯವಾಗಿರುವ ಗೊಂಬೆ ಯಾವುದು..? ಇದರ ಮಹತ್ವವೇನು ಅಂತಾ ತಿಳಿಯೋಣ ಬನ್ನಿ..
ದಸರಾ ಸಮಯದಲ್ಲಿ ಕೆಲವರ ಮನೆಯಲ್ಲಿ ಗೊಂಬೆ ಕೂರಿಸಿ,...
Hubli News: ರಾಜ್ಯದ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತವಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುವ ಸರ್ಕಾರಗಳಿಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...