Wednesday, October 14, 2026

Bjp

ಮದ್ವೆಯಾದ್ರೆ ಹುಚ್ಚು ಕಡಿಮೆ ಆಗುತ್ತೆ – ಕಾಲೆಳೆದ ಛಲವಾದಿಗೆ ಪ್ರದೀಪ್ ಟಾಂಗ್!

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ನಾಯಕರ ವಾಕ್ಸಮರ ರಂಗೇರುತ್ತಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ಜಟಾಪಟಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಮದುವೆ ಕುರಿತಾಗಿ ಛಲವಾದಿ ನಾರಾಯಣಸ್ವಾಮಿ ಮಾಡಿದ್ದ ವ್ಯಂಗ್ಯದ ಟೀಕೆಗಳಿಗೆ, ಶಾಸಕ ಪ್ರದೀಪ್ ಈಶ್ವರ್ ಅಷ್ಟೇ ತೀವ್ರವಾದ ಹಾಗೂ...

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ ಬಂಧಿಸಿ ಚನ್ನಪಟ್ಟಣ ಪೊಲೀಸ್ ಭವನದಲ್ಲಿ ಕೂಡಿ ಹಾಕಿದ್ದರು. ಆ ರೈತರು ಅಲ್ಲಿಯೇ ಧರಣಿ ಆರಂಭಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ....

Sandalwood: ನಿಮಗೂ ನಟಿಸಬೇಕೆಂಬ ಆಸೆ ಇದೆಯೇ..? ಟ್ಯಾಲೆಂಟ್ ಇದೆಯೇ..? ಹಾಗಾದ್ರೆ ಇಲ್ಲಿದೆ ನೋಡಿ ಸುಂದರ ಅವಕಾಶ

Sandalwood: ನೀವು ಉತ್ತರಕರ್ನಾಟಕದ ಕಲಬುರಗಿ ಭಾಗದವರಾಗಿದ್ದು, ನಿಮಗೆ ಸಿನಿಮಾದಲ್ಲಿ ನಟಿಸುವ ಆಸೆ ಇದೆಯಾ..? ಹಾಗಾದ್ರೆ ನಿಮಗೆ ಇಲ್ಲಿ 1 ಅವಕಾಶವಿದೆ. ನಟ, ನಿರ್ದೇಶಕರಾಗಿರುವ ರಿಷಬ್ ಶೆಟ್ಟರ್ ಟೀಂ ನಿಮ್ಮಂಥವರನ್ನು ಹುಡುಕಿ ರಾಜ್ಯ ಪ್ರವಾಸಕ್ಕೆ ಸಿದ್ಧವಾಗಿದೆ. ಕಲಬುರಗಿಯಲ್ಲಿ ಆಡೀಶನ್ ನಡೆಯಲಿದ್ದು, ನೀವು ಈ ಆಡಿಶನ್‌ನಲ್ಲಿ ಭಾಗಿಯಾಗಿ ನಿಮ್ಮ ಟ್ಯಾಲೆಂಟ್ ಪ್ರದರ್ಶನ ಮಾಡಬಹುದು. ರಿಷಬ್ ಶೆಟ್ಟಿ ಈ ಬಗ್ಗೆ ಎಕ್ಸ್...

ಮಕ್ಕಳು ಶೂ ನೆಲಕ್ಕೆ ಎಸೆದಿದ್ದಲ್ಲ, ಕಾಂಗ್ರೆಸ್ ಸರ್ಕಾರದ ಮುಖಕ್ಕೆ ಬಡಿದಿದ್ದು!: ಛಲವಾದಿ ನಾರಾಯಣಸ್ವಾಮಿ

Political News: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ, ಸಾಕ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಕರು ಹಾಗೂ ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರು. ಮಕ್ಕಳಿಗೆ ವಿತರಿಸಲಾದ ಶೂಗಳು ಕೆಲವೇ ದಿನಗಳಲ್ಲಿ ಹಾಳಾಗುತ್ತಿವೆ, ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಇದೀಗ ಲೋಕಾಯುಕ್ತದ ಮೆಟ್ಟಿಲೇರಿದ್ದು, ಲೋಕಾಯುಕ್ತದಲ್ಲಿ ಸುಮೋಟೋ ಕೇಸ್ ಕೂಡ ದಾಖಲಾಗಿತ್ತು. ಇದೀಗ ಪ್ರಕರಣದ ಬೆನ್ನಲ್ಲೇ ಅಧಿಕಾರಿಗಳು...

Dharwad: ಪ್ರತೀ ಎಕರೆಗೆ ₹50 ಸಾವಿರ ನೀಡುವಂತೆ ಸರ್ಕಾರಕ್ಕೆ ರೈತರ ಒತ್ತಾಯ

Dharwad News: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ರೈತರಿಗೆ ಸಂತಸದ ಸಂಗತಿ.. ಆದರೆ ಬರ ಪರಿಹಾರವಾಗಿ ಪ್ರತಿ ರೈತರಿಗೆ 2500 ರೂಪಾಯಿ ನೀಡಲು ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.. ಗೊಬ್ಬರದ ಖರ್ಚಿಗೂ ಈ ಹಣ ಸಾಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, 2500ರೂಪಾಯಿ ಪರಿಹಾರದ...

Haveri: ಶಾಲಾ ಮಕ್ಕಳಿಗೆ ವಿತರಿಸಲಾದ ಶೂಗಳ ಗುಣಮಟ್ಟ ಪರಿಶೀಲನೆಗೆ ನಿರ್ಧಾರ

Haveri: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ, ಸಾಕ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಕರು ಹಾಗೂ ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರು. ಮಕ್ಕಳಿಗೆ ವಿತರಿಸಲಾದ ಶೂಗಳು ಕೆಲವೇ ದಿನಗಳಲ್ಲಿ ಹಾಳಾಗುತ್ತಿವೆ, ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಇದೀಗ ಲೋಕಾಯುಕ್ತದ ಮೆಟ್ಟಿಲೇರಿದ್ದು, ಲೋಕಾಯುಕ್ತದಲ್ಲಿ ಸುಮೋಟೋ ಕೇಸ್ ಕೂಡ ದಾಖಲಾಗಿತ್ತು. ಇದೀಗ ಪ್ರಕರಣದ ಬೆನ್ನಲ್ಲೇ ಅಧಿಕಾರಿಗಳು...

Hubli News: 29ಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆ ಮುಂದೆ ರೈತರ ರಣಕಹಳೆಗೆ ನಿರ್ಧಾರ!

Hubli News: ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹುಬ್ಬಳ್ಳಿ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸೇನೆ ಕರೆ ನೀಡಿದೆ. ಹುಬ್ಬಳ್ಳಿಯ ಚನ್ನಮ್ಮ ವೃತ್ತದಿಂದ ಆರಂಭವಾಗಲಿರುವ ರೈತರ ಪ್ರತಿಭಟನಾ ಮೆರವಣಿಗೆ, ಕೇಂದ್ರ ಸಚಿವರ ನಿವಾಸದವರೆಗೆ ಸಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಕಬ್ಬು ಬೆಳೆಗಾರರು ಹಾಗೂ ರೈತ ಸಂಘಟನೆಗಳ...

Dharwad News: ಧಾರವಾಡ ಕೃಷಿ ಮೇಳಕ್ಕೆ ಎರಡನೇ ದಿನವೂ ಭರ್ಜರಿ ರೆಸ್ಪಾನ್ಸ್

Dharwad News: ರೈತರ ಜಾತ್ರೆ ಎಂದೇ ಖ್ಯಾತಿಯಾಗಿರುವ ಧಾರವಾಡ ಕೃಷಿ ಮೇಳಕ್ಕೆ ಎರಡನೇ ದಿನವೇ ಜನಸಾಗರವೇ ಹರಿದುಬಂದಿದೆ. ನಿನ್ನೆ ಮೂರು ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದು, ಇಂದು ಸುಮಾರು ಒಂಬತ್ತು ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕೃಷಿ ತಂತ್ರಜ್ಞಾನದಿಂದ ಹಿಡಿದು ಜಾನುವಾರು, ಕೀಟ, ಫಲ–ಪುಷ್ಪ ಪ್ರದರ್ಶನದವರೆಗೆ ಮೇಳದ ವೈವಿಧ್ಯಮಯ ವಿಭಾಗಗಳು ಜನರ...

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ, ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ...

ಶೈಕ್ಷಣಿಕ ವರ್ಷವೇ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದರೂ ಮಕ್ಕಳಿಗೆ ಇನ್ನೂ ಶೂ-ಬ್ಯಾಗ್ ಭಾಗ್ಯವಿಲ್ಲ: ಛಲವಾದಿ

Political News: ಜಿಬಿಎ ವ್ಯಾಪ್ತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಸರಿಯಾಗಿ ಶೂ, ಬ್ಯಾಗ್, ಸಮವಸ್ತ್ರ ಸಿಗಲಿಲ್ಲವೆಂಬ ಆರೋಪವಿದೆ. ಈ ವಿರುದ್ಧ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಕ್್ಪರಹಾರ ನಡೆಸಿದ್ದಾರೆ. ಶೈಕ್ಷಣಿಕ ವರ್ಷ ಆರಂಭವಾಗಿ ನಾಲ್ಕು ತಿಂಗಳು ಕಳೆದರೂ, ಜಿಬಿಎ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಸುಮಾರು 23 ಸಾವಿರ ಮಕ್ಕಳಿಗೆ ಇಂದಿಗೂ...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img