Thursday, July 9, 2026

Bjp

ಕಸಾಯಿಖಾನೆಗೆ ಮಾರಲು ಗೋಡೌನ್‌ನಲ್ಲಿ ಗೋವುಗಳ ಮರೆಮಾಚುವಿಕೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಗೋವುಗಳನ್ನು ಗೋಡೌನ್‌ನಲ್ಲಿ ಮರೆಮಾಚಿ ಇಡಲಾಗಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಸಬಾಪೇಟ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ...

Dharwad: ರೈತನ ಹೊಲದಲ್ಲಿ ಕುಳಿತು ಕಾರಹುಣ್ಣಿಮೆಯ ವಿಶೇಷ ಭೋಜನ ಸವಿದ ಕೇಂದ್ರ ಸಚಿವ ಶೇಖಾವತ್

Dharwad Political News: ಬೆಳಗಾವಿಯಿಂದ ವಾಪಸ್ ಬರುತ್ತಿದ್ದ ವೇಳೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಧಾರವಾಡ ತಾಲೂಕಿನ ತೇಗೂರು ಗ್ರಾಮದ ರೈತರೊಬ್ಬರ ಹೊಲಕ್ಕೆ ಭೇಟಿ ನೀಡಿ, ಕಾರ ಹುಣ್ಣಿಮೆಯ ವಿಶೇಷ ಭೋಜನ ಸವಿದು ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಿಂದ ಪ್ರಯಾಣ ಬೆಳೆಸಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್...

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ! ಇಲ್ಲಿ ಮುಂಗಾರು ಕ್ಷೀಣಿಸಿ, ಕರ್ನಾಟಕದಲ್ಲಿ ಬರದ ಭೀತಿ ಆವರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ...

ಗೋಡ್ಸೆ ಈ ದೇಶದ ಮೊದಲ ಭಯೋತ್ಪಾದಕ ಎಂದು ಬಹಿರಂಗವಾಗಿ ಹೇಳುವ ಧೈರ್ಯವಿದೆಯೇ?: ಹರಿಪ್ರಸಾದ್

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಗಾಂಧಿ, ಗೋಡ್ಸೆ, ಗೋವು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ನಾಯಕರು ಹರಿಪ್ರಸಾದ್ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದರು, ಹೈಕಮಾಂಡ್ ಓಲೈಸಲು ಹರಿಪ್ರಸಾದ್ ಈ ರೀತಿ ಮಾತನಾಡುತ್ತಾರೆಂದು ಹೇಳಿದ್ದರು. ಇದೀಗ ಆ ಹೇಳಿಕೆಗೆ ಹರಿಪ್ರಸಾದ್ ತಿರುಗೇಟು...

ಹರಿಪ್ರಸಾದ್ ‘ಗಾಂಧಿ-ಗೋಡ್ಸೆ-ಗೋವು’ ಎಂದು ಶಾಂತಿ ಕದಡುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ: ಜೋಶಿ ಆಕ್ರೋಶ

Political News: ಬಿ.ಕೆ.ಹರಿಪ್ರಸಾದ್ ಅವರು ನೀಡಿದ ಗಾಂಧಿ ಮತ್ತು ಗೋಡ್ಸೆ ಹೇಳಿಕೆ, ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಕೆಪಿಸಿಸಿ ಅಧ್ಯಕ್ಷ‌ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಓಲೈಸಲು ಹಾಗೂ ಹತಾಶೆಯಿಂದ 'ಗಾಂಧಿ-ಗೋಡ್ಸೆ-ಗೋವು' ಎಂದು ಸಮಾಜದಲ್ಲಿ ಶಾಂತಿ...

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ ಬಳಿ ಹೋರಿ ಹೋಗಿದಕ್ಕೆ ಮುಸ್ಲಿಮರು ಗಲಾಟೆ ಮಾಡಿದ್ದಾರೆ. ರೈತರ ಮಕ್ಕಳಿಗೆ ಕುಡುಗೋಲಿನಿಂದ ಕೈಯನ್ನ ಕಡಿದಿದ್ದಾರೆ. ಇದೊಂದು ರಾಕ್ಷಸಿ ಪ್ರವೃತ್ತಿ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸೀದಿ ಒಳಗೆ...

Haveri: ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗಲಾಟೆ, FIR ದಾಖಲಾದ ಬಳಿಕ ಕ್ರಮ: ಎಸ್ಪಿ ಯಶೋಧಾ

Haveri News: ಹಾವೇರಿ: ಹಾವೇರಿಯಲ್ಲಿ ಕಾರಹುಣ್ಣಿಮೆ ಸಂಭ್ರಮದ ವೇಳೆ ಕೋಮುಗಲಭೆ ನಡೆದಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾವೇರಿ ಎಸ್ಪಿ ಮುಂದಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ, ಕಾರಹುಣ್ಣಿಮೆ ಪ್ರಯುಕ್ತ ಕರುಗಳಿಗೆ ಬಣ್ಣ ಹಚ್ಚಿ ಬೀಡಲಾಗಿತ್ತು. ಮಸೀದಿ ಮತ್ತು ಗ್ರಾ.ಪಂ ಬಿಲ್ಡಿಂಗ್ ಎರಡೂ ಅಕ್ಕಪಕ್ಕದಲ್ಲಿವೆ. ಇಲ್ಲಿ ಪಟಾಕಿ ಹಚ್ಚಿದ್ರು ಅಂತೇಳಿ...

Haveri: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಕೋಮುಘರ್ಷಣೆ ಕುಡುಗೋಲಿನಿಂದ ಹಿಂದೂಗಳ ಮೇಲೆ ಹಲ್ಲೆ

Haveri News: ಹಾವೇರಿ: ಹಾವೇರಿಯಲ್ಲಿ ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಕೋಮು ಉದ್ವಿಗ್ನತೆ ಉಂಟಾಗಿದ್ದು, ಹೋರಿ ಸ್ಪರ್ಧೆ ಆಗುವಾಗ, ಕೈಯಲ್ಲಿ ಕುಡುಗೋಲು ಹಿಡಿದು, ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಕಾರಹುಣ್ಣಿಮೆ ದಿನವೇ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಾಟೆಯಾಗಿದ್ದು, ಅನ್ಯಕೋಮಿನ ಯುವಕರು, ಹಿಂದೂಗಳ ಮೇಲೆ ಕುಡುಗೋಲಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಮಸೀದಿ ಎದುರು ಈ ಗಲಾಟೆ ನಡೆದಿದ್ದು, ಖಾಜಾಸಾಬಾ...

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದು, ಮೃತನ ಕುಟುಂಬಸ್ಥರು ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ನಗರದ ಯಲ್ಲಾಪುರ ಓಣಿಯ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ; ನೌಕರರ ಭವನ ನಿರ್ಮಾಣಕ್ಕೆ ಸಂಸದ ಸಾಗರ ಖಂಡ್ರೆ ಭರವಸೆ.

Bhalki News: ಭಾಲ್ಕಿ: ಶಿಕ್ಷಣವೇ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಬೀದರ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಈಶ್ವರ ಖಂಡ್ರೆ ಕರೆ ನೀಡಿದರು. ನಗರದ ಕನಕ ಭವನದಲ್ಲಿ ತಾಲೂಕು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img