Wednesday, October 14, 2026

Bjp

Political News: ‘ವಂದೇ ಮಾತರಂ’ ಬಗ್ಗೆ ಸುಪ್ರೀಂ ನೀಡಿದ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ ಬಿ.ಕೆ.ಹರಿಪ್ರಸಾದ್

Political News: 'ವಂದೇ ಮಾತರಂ' ಹಾಡದಿದ್ದರೆ ಶಿಕ್ಷೆ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಂತಸ ವ್ಯಕ್ತಪಡಿಸಿದ್ದಲ್ಲದೇ, ಬಿಜೆಪಿಗರ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಹರಿಪ್ರಸಾದ್, 'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ...

Political News: ರಾಜ್ಯ ಸರ್ಕಾರಕ್ಕೆ ಹಣಕಾಸು ಇಲಾಖೆ ಎಚ್ಚರಿಕೆ: ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ

Political News: ರಾಜ್ಯ ಸರ್ಕಾರ ನೂತನ ಯೋಜನೆಗಳನ್ನು ಘೋಷಿಸುವ ಮುನ್ನ ಆರ್ಥಿಕ ಸ್ಥಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹಣಕಾಸು ಇಲಾಖೆ ಕರೆ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್,ಕಾಂಗ್ರೆಸ್ ಸರ್ಕಾರ ಪ್ರಚಾರ ಬಿಟ್ಟು...

Political News: ಜಾತಿ ನಿಂದನೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೆ ಎಫ್ಐಆರ್ ದಾಖಲು

Political News: ಕೆಲ ದಿನಗಳ ಹಿಂದೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಿ, ಅವರ ವಿರುದ್ಧ ಎಫಐಆರ್‌ ದಾಖಲಿಸಲಾಗಿತ್ತು. ಇದೀಗ ಮತ್ತೆ ಎಫ್ಐಆರ್ ದಾಖಲಿಸಲಾಗಿದ್ದು, ಪ್ರತಾಾಪ್ ಸಿಂಹ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದೆ. ಇನ್‌ಸ್ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಆರೋಪ ಮಾಡಿದ್ದಾರೆಂದು ಆರೋಪಿಸಿ, ಟಿ.ನರಸೀಪುರ...

Koppala: ಡಿಜೆಗೆ ಕೋಕ್ , ಸಾಂಪ್ರದಾಯಿಕ ಶೈಲಿಯಲ್ಲಿ ಗಣೇಶ ವಿಸರ್ಜನೆ

Koppala News: ಗಣೇಶ ವಿಸರ್ಜನೆ ಅಂದ್ರೆ ಡಿಜೆ ಸೌಂಡ್, ಕುಣಿತ ಅನ್ನೋ ಕಾಲದಲ್ಲಿ, ಡಿಜೆಗೆ ಕೋಕ್ ನೀಡಿ, ಕೊಪ್ಪಳದಲ್ಲಿ ಸಂಪೂರ್ಣ ಸಾಂಸ್ೃತಿಕವಾಗಿ ಭಕ್ತಿ ಭಾವದ ಜತೆ ಗಣೇಶ ವಿಸರ್ಜನೆ ಮಾಡಲಾಗಿದೆ. ​ಕೊಪ್ಪಳ ತಾಲೂಕಿನ ಗಿಣಿಗೇರ ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ ಮತ್ತು ಭಕ್ತಿಭಾವದೊಂದಿಗೆ ಗಣೇಶೋತ್ಸವ ಸಂಭ್ರಮ ಮುಗಿಲು ಮುಟ್ಟಿತ್ತು. ಗಿಣಿಗೇರದ ನವಚೇತನ ತರುಣ ಸಂಘ ಹಾಗೂ ನವಚೇತನ ಮಹಿಳಾ...

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ ಸುಜಾಾತಾ ಎಂಬಾಕೆ ಸಾವನ್ನಪ್ಪಿದ್ದು, ಈಕೆ ಗಣೇಶೋತ್ಸವದ ಅನ್ನಸಂತರ್ಪಣೆ ಅಡುಗೆ ಕಾರ್ಯಕ್ಕೆ ಸಹಾಯಕ್ಕೆಂದು ಬಂದಿದ್ದಳು ಎಂದು ಪೋಲೀಸರು ಮತ್ತು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈಕೆ ಸಾಂಬಾರ್ ತೆಗೆದುಕ``ಂಡು ಹೋಗುತ್‌ತಿದ್ದಾಗ, ಆಯತಪ್ಪಿ...

Hubli News: ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

Hubli News: ಹುಬ್ಬಳ್ಳಿಯಲ್ಲಿ ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಇಇ ಕಿರಣ್ ಕುಮಾರ್ ಬೈಂದೂರ್‌ಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಎಇಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಬೈಂದೂರ್‌ಗೆ ಸೇರಿದ ಸ್ಥಳಗಳ...

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಹೀಲದಹಳ್ಳಿ ಗ್ರಾಮದ ರೈತರು ಹಾಗೂ ಸಾರ್ವಜನಿಕರು ರಾಣೇಬೆನ್ನೂರಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಕ್ಷಣ ಸಮಸ್ಯೆಗಳನ್ನು ಪರಿಹರಿಸುವಂತೆ...

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದವರು ರಾಜ್ಯ ಸರ್ಕಾರದ ವಿರುದ್ಧ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿ ಹಲವು ನಾಯಕರು ಕಾಂಗ್ರೆಸ್ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಕಾರ್ಕಳ ಶಾಸಕ...

Health Tips: ಹಾಲು ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಆಗುವ ಆರೋಗ್ಯ ಲಾಭಗಳೇನು..? ಇಲ್ಲಿದೆ ನೋಡಿ ಮಾಹಿತಿ

Health Tips: ಹಾಲು ಮತ್ತು ತುಪ್ಪ ಎರಡರಲ್ಲೂ ಕೂಡ ಕ್ಯಾಲ್ಶಿಯಂ ಅಂಶ ಭರಪೂರವಾಗಿರುತ್ತದೆ. ಇವೆರಡನ್ನೂ ಸೇರಿಸಿ ಸೇವಿಸಿದರೆ, ನಮ್ಮ ಆರೋಗ್ಯ ಇನ್ನೂ ಅತ್ಯುತ್ತಮವಾಗುತ್ತದೆ. ಹಾಗಾದ್ರೆ ಇವೆರಡನ್ನು ಯಾವಾಗ ಮತ್ತು ಹೇಗೆ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ. ರಾತ್ರಿ ಮಲಗುವ ಮುನ್ನ ಬಿಸಿ ಹಾಲಿಗೆ 1 ಸ್ಪೂನ್ ತುಪ್ಪ ಹಾಕಿ ಮಿಕ್ಸ್ ಮಾಡಿ ಕುಡಿಯಿರಿ. ನಿಮಗೆ ಬರೀ...

Health Tips: ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಉತ್ತಮ ಲಾಭವಿಗೆ ಗೊತ್ತಾ..?

Health Tips: ಊಟದ ಜತೆಗೆ ಈರುಳ್ಳಿ ಇದ್ದರೆ ಅದರ ರುಚಿಯೇ ಬೇರೆ. ಅದರಲ್ಲೂ ನೀವು ಉತ್ತರಕರ್ನಾಟಕ ಶೈಲಿಯ ಊಟ ಮಾಡುವಾಗ ಈರುಳ್ಳಿ ಇರಲೇಬೇಕು. ಇನ್ನು ಚಾಟ್ಸ್, ಬಿರಿಯಾನಿ ಏನೇ ಇದ್ದರೂ ಅಲ್ಲಿ ಈರುಳ್ಳಿ ಇದ್ದೇ ಇರುತ್ತದೆ. ಆದರೆ ಈರುಳ್ಳಿ ಬರೀ ರುಚಿ ಹೆಚ್ಚಿಸಲು ಸೇವಿಸುವ ತರಕಾರಿಯಲ್ಲ ಬದಲಾಗಿ, ಇದರಿಂದ ಹಲವು ಆರೋಗ್ಯ ಲಾಭಗಳೂ ಇದೆ....
- Advertisement -spot_img

Latest News

ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು – ಹೆದ್ದಾರಿ ಬಂದ್, ಶ್ರೀಗಳ ಪ್ರತಿಜ್ಞೆ, ಸರ್ಕಾರಕ್ಕೆ ರೈತರ ಡೆಡ್‌ಲೈನ್

Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...
- Advertisement -spot_img