Sunday, July 19, 2026

Bjp

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು. 2021ರಲ್ಲಿ ಈ ಯೋಜನೆಗಾಗಿ...

Tumakuru News: ಬೆಚ್ಚಿಬಿದ್ದ ತುಮಕೂರಿನ ಜನ: ಸಿನಿಮೀಯ ರೀತಿಯಲ್ಲಿ ಚಿನ್ನಗಳ್ಳತನ

Tumakuru News: ತುಮಕೂರು: ಬೆಳ್ಳಂಬೆಳಿಗ್ಗೆಯೇ ತುಮಕೂರಿನ ಜನ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಗೋಲ್ಡ್ ರಾಬರಿ ಮಾಡಲಾಗಿದೆ. ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಗೆ ಸಿನಿಮೀಯ ಶೈಲಿಯಲ್ಲಿ ಕನ್ನ ಹಾಕಲಾಗಿದೆ. ಮಹಾಲಕ್ಷ್ಮೀ ಜುವೆಲ್ಲರಿ ಶಾಪ್‌ನಲ್ಲಿ ಈ ಅವಘಡ ನಡೆದಿದ್ದು, ಅಂಗಡಿಯಲ್ಲೇ ಇದ್ದ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...

ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ರಕ್ತದಲ್ಲಿ ಪತ್ರ ಬರೆದು ಆಗ್ರಹ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ. ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ...

ಬೆಂಗಳೂರಿನಲ್ಲಿ ಅಸಭ್ಯ ವರ್ತನೆ ತೋರಿದ ಶಾರುಖ್ ಪುತ್ರ: ಅಲ್ಲೇ ಇದ್ದರು ನಲಪಾಡ್ ಮತ್ತು ಜೈದ್ ಖಾನ್

Bollywood News: ಬಾಾಲಿವುಡ್ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಖಾಸಗಿ ಕಾರ್ಯಕ್ರಮಕ್ಕಾಗಿ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಪಬ್‌ಗೆ ಆಗಮಿಸಿದ್ದ ಆತನನ್ನು ನೋಡಲು ಹಲವು ಅಭಿಮಾನಿಗಳು ಕೂಡ ಆಗಮಿಸಿದ್ದರು. ಈ ವೇಳೆ ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿ, ಅಸಭ್ಯ ವರ್ತನೆ ತೋರಿದ್ದಾರೆ. ಈ ವೇಳೆ ಆತನ ಅಕ್ಕಪಕ್ಕ ಕಾಂಗ್ರೆಸ್...

Health Tips: ತೂಕ ಇಳಿಕೆಗೆ ಸಹಕಾರಿ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ

Health Tips: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. 38 ವರ್ಷದ ಯುವಕನೊಬ್ಬ 230 ಕೆಜಿ ತೂಕವಿದ್ದು ಕೀಲು ನೋವಿನಿಂದ ಬಳಲುತ್ತಿದ್ದರು. ಸ್ಥೂಲಕಾಯ ಹೊಂದಿದ್ದ ಕಾರಣ ಕೀಲು ಬದಲಾವಣೆ ಸಾಧ್ಯವಿರಲಿಲ್ಲ ಮತ್ತು ತೂಕ ಹೆಚ್ಚಿದ್ದ ಕಾರಣ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ರೋಗಿಯ BMI 50ಕ್ಕಿಂತ...

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್ ಖುಷಿ ಖುಷಿಯಾಗಿ ಡಾನ್ಸ್ ಮಾಡಿದ್ರೂ, ಅಲ್ಲೇ ಇದ್ದ ವಧು ಮಾತ್ರ ಶಾರುಖ್ ಜತೆ 4 ಸ್ಟೆಪ್ ಹಾಕಲು ಹಿಂದು ಮುಂದು ನೋಡಿದ್ದಾಳೆ. ಶ್ರೀಮಂತರು ತಮ್ಮ ಮದುವೆಯಲ್ಲಿ ಡಾನ್ಸ್ ಮಾಡಲು,...

Tumakuru News: ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಜ್ಯೋತಿಗಣೇಶ್ ಸೇರಿದಂತೆ‌ ಹಲವು‌ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...

ನಾಟಿಕೋಳಿ ತಿಂಡಿ ತಿಂದು “ಹೋಮ್ ಟೂರ್” ಮಾಡಿದ್ದಾಯ್ತು. ಇದೀಗ “ಸರ್ಕಾರಿ ಸ್ಕೂಲ್ ಟೂರ್” ಮಾಡಿ ಸ್ವಾಮಿ: R.Ashok

Political News: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಜೋರಾಗಿದೆ. ಹೇಳಿಕೆ-ಪ್ರತಿಕ್ರಿಯೆಗಳು ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸಂಬಂಧಿಸಿದ ಸಮಸ್ಯೆಗಳ ಕಡೆಯೂ ಗಮನ ನೀಡಿ ಎಂದು ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ನಾಯಕರಿಗೆ ನೆನಪಿಸುತ್ತಿದ್ದಾರೆ. ಅದೇ ರೀತಿ ಆರ್.ಅಶೋಕ್ ಕೂಡ ಸಿಎಂ ಸಿದ್ದರಾಮಯ್ಯನವರಿಗೆ, ಸರ್ಕಾರಿ ಶಾಲೆ ಪ್ರವಾಸ ಮಾಡಿ ಅಂತಾ ವಿನಂತಿಸಿದ್ದಾರೆ. ಸಿಎಂ...

ಹೆಣ್ಣು ಗಂಡು ನೋಡೊಕೆ ಹೋದಂಗೆ ಈ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ಗಳು: KN Rajanna

Tumakuru: ತುಮಕೂರು: ತುಮಕೂರಿನಲ್ಲಿಂದು ಮಾತನಾಡಿರುವ ಕೆ.ಎನ್.ರಾಜಣ್ಣ ಅವರು ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ. ಮೊದ್ಲು ಒಂದು ಕಡೆ ಹೆಣ್ಣು ನೋಡೋಕೆ ಬರ್ತಾರೆ. ಆ ಮೇಲೆ ಗಂಡು ನೋಡೋಕೆ ಬರ್ತಾರೆ. ಆ ರೀತಿಯಾಗಿದೆ ಈ ಬ್ರೇಕ್ ಫಾಸ್ಟ್ ಮೀಟಿಂಗ್. ಇರೋದು ಏನಿದಿಯೋ ಅದೇ ಮುಂದುವರಿದುಕೊಂಡು ಹೋಗುತ್ತೆ. ಯಾವುದೇ...

ಈ ಗೂಢಾಚಾರಿ ಆ್ಯಪ್ ಮೂಲಕ ಜನ ಖಾಸಗಿತನದ ಮೇಲೆ ಕೇಂದ್ರ ಕಣ್ಣಿಡಲಿದೆ: ಗುಂಡೂರಾವ್ ಆರೋಪ

Political News: ದೇಶದಲ್ಲಿ ಸಂಚಾರಿ ಸಾಥಿ ಆ್ಯಪ್‌ನ್ನು ಎಲ್ಲರೂ ಡೌನ್‌ಲೋಡ್ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಇದು ಹೆಚ್ಚಾಗಿ ಸುದ್ದಿಯಾಗಲಿಲ್ಲ. ಸದ್ದು ಮಾಡಲಿಲ್ಲ. ಮುಂದೆ ಕಡ್ಡಾಯವಾಗುವ ಲಕ್ಷಣಗಳಿದೆ. ಆದರೆ ಈ ಆ್ಯಪ್‌ ಪ್ರತಿಯ``ಬ್ಬರೂ ಡೌನ್‌ಲೋಡ್ ಮಾಡಲೇಬೇಕು ಎಂದು ಹೇಳುವುದರ ಹಿಂದೆ ಯಾವುದೋ ಷಡ್ಯಂತ್ರವಿದೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img