Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಬೇಕಿದ್ದ ಕಾರ್ಯಕ್ರಮಕ್ಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಗಣ್ಯರು ನೂತನ ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ ನೆರವೇರಿಸಿದರು.
ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ನಿರ್ಮಾಣವಾಗಿರುವ KLEಯ...
Sakaleshpura: ಸಕಲೇಶಪುರ, ಸೆ.20: "ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೋಯ್ದು ನಿಮ್ಮ ಅಭಿಪ್ರಾಯವನ್ನು ಮುಟ್ಟಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಪಿಎಂಸಿ ಯಾರ್ಡ್ ಅವರಣದಲ್ಲಿ...
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಹಾಗೂ ಧಾರ್ಮಿಕತೆಯ ಕುರಿತ ನಿಲುವುಗಳನ್ನು ಪ್ರಶ್ನಿಸಿದರು. ಇದೇ...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿತ್ತು ಮತ್ತು ನಾವು ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್" ಎನ್ನುವುದು ಬಿಜೆಪಿಗರ...
Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...
Haveri News: ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟ, ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಅಪಾರ ಸಂಖ್ಯೆಯ ರೈತರು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ...
Hubli News: ಹುಬ್ಬಳ್ಳಿ: ಇಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಯೋಜಿಸಿದ್ದರು. ಆದರೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅಮಿತ್ ಶಾ ತಾವು ತಂಗಿದ್ದ ಹೋಟೇಲ್ನಲ್ಲೇ ವಿಶ್ರಾಂತಿ ಪಡೆಯಲು ನಿರ್ಧರಿಸಿದರು.
ಹುಬ್ಬಳ್ಳಿಯ ಡೆನಿಸನ್ಸ್ ಹೋಟೇಲ್ನಲ್ಲಿ ಅಮಿತ್ ಶಾ ಉಳಿದಿದ್ದು, ಅಮಿತ್ ಶಾ ಅನುಪಸ್ಥಿತಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Political News: ಸಿಎಂ ಡಿ.ಕೆ.ಶಿವಕುಮಾರ್ ಮನಸ್ಸು ಮಾಡಿದ್ರೆ, ತಮ್ಮ ಸ್ವಂತ ಹಣದಿಂದ ರೈತರ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಇದರ ವಿರುದ್ಧ ಸಚಿವ ಬಾಲಕೃಷ್ಣ ಕಿಡಿಕಾರಿದ್ದಾರೆ.
ನೆಲಮಂಗಲದಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ಬಾಲಕೃಷ್ಣ, ಹೆಚ್ಡಿಕೆ ಅವರ ಹೇಳಿಕೆಯನ್ನು ನಾವು ಸ್ವೀಕಾರ ಮಾಡಿದ್ದೇವೆ. ಅದರ ಬಗ್ಗೆ ಯೋಚನೆ ಮಾಡ್ತಾ ಇದ್ದೇವೆ....
Bengaluru: ಬೆಂಗಳೂರಿನಲ್ಲಿಂದು ಪ್ರೆಸ್ಮೀಟ್ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೇ, ರೈತರ ಸಾಲಾ ಮನ್ನಾ ಮಾಡಲು ನೀವು 2028ರ ಚುನಾವಣೆವರೆಗೆ ಕಾಯಬೇಕಾಗಿಲ್ಲ. ಬದಲಾಗಿ ಸಿಎಂ ಬಳಿ ಇರುವ ಸ್ವಂತ ಹಣವನ್ನು ಖರ್ಚು ಮಾಡಿ, ಈಗಲೇ ರೈತರ ಸಾಲ ಮನ್ನಾ ಮಾಡಬಹುದು ಎಂದು ಕುಮಾರಸ್ವಾಮಿ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ ಭಾಗಕ್ಕೆ ಭೇಟಿ ನೀಡಿದ ವಿಷಯದ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡಿದ್ದು ಈ ಬಗ್ಗೆ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಕರಾವಳಿ ಭಾಗದ ಜನರ ಆಶಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ...
Political News: ನಾಳೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಉಚ್ಛಿಲ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉಡುಪಿ ಆಗಮಿಸಲಿದ್ದಾರೆ. ಸಿಎಂ ಸ್ವಾಗತಕ್ಕಾಗಿ ಉಡುಪಿ ಸಿದ್ಧವಾಗಿದ್ದು, ಜಿಲ್ಲಾಡಳಿತ ಮತ್ತು ಪೋಲೀಸ್...