Sunday, May 24, 2026

Bjp

Shivamogga: ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಸಾವು..

Shivamogga News: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಇಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಪಶುವೈದ್ಯೆ ಡಾ.ಸಮೀಕ್ಷಾ ಸಾವಿಗೆ ಈ ಹಂಸಿಣಿ ಕಾರಣವಾಗಿತ್ತು. ಇದೇ ಸಿಂಹಿಣಿ ಮಾರ್ಚ್ 18ರಿಂದಲೇ ಆಹಾರ ತ್ಯಜಿಸಿತ್ತು. ನೀರಾನೆ ಉದರದಲ್ಲಿ ಭ್ರೂಣ ಹತ್ಯೆಯಾಗಿ, ಹಂಸಿಣಿ ಸೋಂಕಿಗೀಡಾಗಿತ್ತು. ಗರ್ಭಾಶಯದ ಸೋಂಕು ಇಡೀ ದೇಹ ಪಸರಿಸಿತ್ತು. ಇದಕ್ಕಾಗಿ ಹಂಸಿಣಿಗೆ...

Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...

ಸಾಮ್ರಾಟ್‌ ಚೌಧರಿಗೆ ‘CM’ ಪಟ್ಟ; ಹಿಂದಿನ ಲೆಕ್ಕಾಚಾರ ಗೊತ್ತಾ?

ನಿತೀಶ್‌ ಕುಮಾರ್‌ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್‌ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್‌ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ? ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್‌ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...

ಮನೆಯಲ್ಲಿ ಸಾವಾದಾಗ ಕನ್ನಡಿಗೆ ಪರದೆ ಹಾಕೋದೇಕೆ..? ಹಾಕದಿದ್ರೆ ಈ ಆತಂಕ ಎದುರಾಗಬಹುದು.. ಹುಷಾರ್..

ನಾವೆಲ್ಲ ಮುಂದೆ 1 ದಿನ ಸಾವನ್ನಪ್ಪಲೇಬೇಕು. ಇದು ನಿಶ್ಚಿತ.. ಹಿಂದೂ ಧರ್ಮದಲ್ಲಿ ಜನನದಿಂದ ಸಾವಿನವರೆಗೂ, ಸತ್ತ ನಂತರವೂ ಕೆಲ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅಂತ ಪದ್ಧತಿಗಳಲ್ಲಿ ಸಾವಾದಾಗ ಆ ಮನೆಯ ಕನ್ನಡಿಗಳನ್ನು ಮುಚ್ಚುವುದು. ಮತ್ತು 13ನೇ ದಿನದ ಕ್ರಿಯೆಯಾಗುವವರೆಗೂ ಆ ಪರದೆ ಸರಿಸಲಾಗುವುದಿಲ್ಲ. ಹಾಗಾದ್ರೆ ಯಾಕೆ ಸಾವಿನ ಮನೆಯಲ್ಲಿ ಕನ್ನಡಿಗೆ ಪರದೆ ಮುಚ್ಚಲಾಗುತ್ತದೆ ಅಂತಾ ತಿಳಿಯೋಣ...

National Politics: ಬಿಹಾರದ ನೂತನ ಸಿಎಂ ಆಗಿ ಆಯ್ಕೆ ಆದ ಬಿಜೆಪಿಯ ಸಾಮ್ರಾಟ್ ಚೌಧರಿ

National Politics: ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದೇ ಪ್ರಥಮ ಬಾರಿಗೆ ಬಿಹಾರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಎಂ ಆಗಿದ್ದು, ಇಷ್ಟು ವರ್ಷಗಳಲ್ಲಿ ಈಗ ಕಾಲ ಕೂಡಿ ಬಂದಿದೆ. ಘೋಷಣೆ ಬಳಿಕ ಮಾತನಾಡಿರುವ ಸಾಮ್ರಾಟ್, ನಾನಿಂದು ಆದರಣೀಯ ಪ್ರಧಾನ ಮಂತ್ರಿಗಳಿಗೆ, ಗೃಹಮಂತ್ರಿಗಳಿಗೆ, ರಾಷ್ಟ್ರೀಯ...

ಧಾರವಾಡದಲ್ಲಿ ಮತ್ತೆ ಬೀದಿಗೆ ಇಳಿಯಲು ಸಜ್ಜಾಗಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಪೊಲೀಸ್ ಶಾಕ್

Dharwad News: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್...

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ ದಾಖಲಾಗಿರುವ ದೂರು ಅಡ್ಡಿಯಾಗಿದೆ. ಹಾಗಾಗಿ ಕೇಸ್ ರದ್ದುಗ``ಳಿಸುವಂತೆ ಅನಂತ್ ಕುಮಾರ್ ಹೆಗ್ಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಪ್ರಿಯಾಂಕಾ ಖರ್ಗೆ, ಬಡವರ ಮಕ್ಕಳು ಗಲಾಟೆಗೆ, ತಮ್ಮ...

Chitradurga: ಅಪಘಾತವಾಗಿ ಬಿದ್ದಿದ್ದ ಬೈಕ್ ಚಾಲಕ: ದೇವರಂತೆ ಬಂದು ಜೀವ ಉಳಿಸಿದ ಪೌರಕಾರ್ಮಿಕರು

Chitradurga News: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅವಳಗೆರೆ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಕಾಲಕ್ಕೆ ಸ್ಪಂದಿಸಿದ ಪೌರಕಾರ್ಮಿಕರು ಕಸದ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಜೀವ ರಕ್ಷಕವಾಗಿ ನಿಂತಿದ್ದಾರೆ. ಅವಳಗೆರೆ ಸಮೀಪ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್...

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಕೇಳಿದ್ದು, ಎಲ್ಲ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ. ಶಿರಸಿ-ಹಾವೇರಿ ಹೈವೇ ಕಾಮಗಾರಿ ಸ್ಥಗಿತಗೊಂಡಿದೆ.. ನಮ್ಮ ಗೋಳು ಕೇಳೋರಿಲ್ಲ. 13 ವರ್ಷದ ಹಿಂದೆ ಬನವಾಸಿ...

Political News: ಕಾರ್ಪೋರೇಟ್ ಜಿಹಾದ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿ.ಟಿ.ರವಿ..

Political News: ಮಹಾರಾಷ್ಟ್ರದ ಐಟಿ ಕಂಪನಿಯಲ್ಲಿ ಭಡ್ತಿ ಬೇಕೆಂದಲ್ಲಿ ಗೋಮಾಂಸ ತಿನ್ನಿ ಎಂದು ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ. ನಾಸಿಕ್‌ನ ಐಟಿ ಕಂಪನಿಯಲ್ಲಿ ಈ ಘಟನೆ ನಡೆದಿದ್ದು, ಭಡ್ತಿ ಬೇಕಾದಲ್ಲಿ ಗೋಮಾಂಸ ತಿನ್ನಿ ಎಂದು ಹೇಳಿದ್ದು, ಲೈಂಗಿಕ ಕಿರುಕುಳ ಸೇರಿ ಹಲವು ರೀತಿಯ ಹಿಂಸೆ ನೀಡಿರುವುದಾಗಿ 8 ಮಹಿಳಾ ಉದ್ಯೋಗಿಗಳು ದೂರು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img