National Political News: ಭಾರತದ ನೂತನ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿರುವ ಇವರು, ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಮಾಜಿ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದಾಗ, ಖಾಲಿಯಾಗಿದ್ದ ಆ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಾಧಾಕೃಷ್ಣನ್ ಬಹುಮತ ಸಾಧಿಸಿದ್ದರು. ಹಾಗಾಗಿ ಇಂದು ಇವರೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾಗೆ. ಈ...
Political News: ಗಣೇಶೋತ್ಸವದ ವೇಳೆ ರಾಜ್ಯದ ಹಲವೆಡೆ ಗಲಾಟೆ ನಡೆದಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ಇಂಥ ಘಟನೆಗಳು ನಡೆಯುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಬಗ್ಗೆ ಮಾತನಾಡಿದ್ದು, ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ...
Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿದ್ದು, ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ - ಧರ್ಮಗಳನ್ನು ಪರಿಗಣಿಸದೇ, ತಪ್ಪು...
Tumakuru News: ತಿಪಟೂರು ತಾಲ್ಲೂಕಿನ ಬಂಡಿಹಳ್ಳಿ ಹತ್ತಿರ ಖಾಸಗಿ ಅಫೀಸಿನಲ್ಲಿ ಮಾತನಾಡಿದ ತುಮಕೂರು ಜಿಲ್ಲೆ ಕಾಡುಗೊಲ್ಲರ ಸಂಘದ ಜಾತಿ ಸಮೀಕ್ಷೆಯ ಉಸ್ತುವಾರಿ ದೊಡ್ಡೇಗೌಡರು, ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಸರ್ವೆ ಕಾರ್ಯದ ಜಾತಿ ಕಾಲಂ ಪಟ್ಟಿಯಲ್ಲಿ ಕಾಡುಗೊಲ್ಲ ಎಂದು ಬರಸಿ ದೊಡ್ಡೇಗೌಡರು ಕರೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಮನೆಗೆ ಬರುವ ಜಾತಿ ಗಣತಿ ಅಧಿಕಾರಿಗಳಿಗೆ...
Horoscope: ಕೆಲ ರಾಶಿಯ ಹೆಣ್ಣು ಮಕ್ಕಳು ಚಿಕ್ಕಂದಿನಿಂದಲೇ, ಧೈರ್ಯವಂತರಾಗಿರುತ್ತಾರೆ. ಅವರು ಕತ್ತಲೆಗೋ, ಬೆದರಿಕೆಯೋ, ಬಡಿತಕ್ಕೋ, ಯಾವುದಕ್ಕೂ ಹೆದರುವುದಿಲ್ಲ. ಎಲ್ಲರಿಗೂ ಧೈರ್ಯದಿಂದ ಎದುರಿಸುತ್ತಾರೆ. ಅಂಥ ಹೆಣ್ಣು ಮಕ್ಕಳು ಮುಂದೆ ಭವಿಷ್ಯದಲ್ಲೂ ಧೈರ್ಯವಾಗಿಯೇ ಸಾಗುತ್ತಾರೆ. ಅಂಥ ರಾಶಿಗಳು ಯಾವುದು..? ಯಾವ ರಾಶಿಯ ಹೆಣ್ಣು ಮಕ್ಕಳು ಧೈರ್ಯವಂತರಾಗಿರುತ್ತಾರೆ ಅಂತಾ ತಿಳಿಯೋಣ ಬನ್ನಿ..
ಮೇಷ: ಮೇಷ ರಾಶಿಯವರು ಸ್ಪರ್ಧೆ ಅಂತ ಬಂದರೆ,...
Horoscope: 12 ರಾಶಿಗಳಲ್ಲಿ ಕೆಲವು ರಾಶಿಗಳಿಗೆ ಕೆಲವು ಕೆಲಸಗಳು ಸರಿಹೊಂದುತ್ತದೆ. ಅವರಿಗೆ ಹಿಡಿಸದ ಕೆಲಸವನ್ನು ಮಾಡಿದಾಗ, ಆ ರಾಶಿಯವರಿಗೆ ಆ ಕೆಲಸದಿಂದ ಯಾವುದೇ ಲಾಭವಾಗುವುದಿಲ್ಲ. ಹಾಗಾಗಿ ಯಾವುದೇ ಕೆಲಸ ಮಾಡುವ ಮುನ್ನ, ಅಥವಾ ಕಲಿಕೆಗೂ ಮುನ್ನ ಜಾತಕ ನೋಡಿ ಅಂತಾ ಹಿರಿಯರು ಹೇಳ್ತಾರೆ. ಹಾಗಾಗಿ ನಾವಿಂದು ಯಾವ ರಾಶಿಯವರಿಗೆ ಶಿಕ್ಷಕ ವೃತ್ತಿ ಉತ್ತಮವಾಗಿ ಮ್ಯಾಚ್...
Horoscope: ಕೆಲವರು ಹೇಳೋದನ್ನ ನೀವು ಕೇಳಿರುತ್ತೀರಿ. ಅವಳು ನಮ್ಮ ಜೀವನಕ್ಕೆ ಬಂದ ಮೇಲೆ ನಮಗೆ ಇಷ್ಟೆಲ್ಲ ಲಾಭವಾಗಿದ್ದು ಅಂತಾ. ಅಂದ್ರೆ ಹೆಣ್ಣಿನ ಕಾಲ್ಗುಣ ಅಷ್ಟು ಉತ್ತಮವಾಗಿದೆ ಎಂದರ್ಥ. ಹಾಗಾದ್ರೆ ಯಾವ ರಾಶಿಯ ಹೆಣ್ಣು ಮಕ್ಕಳು ಪತಿಗೆ ಅದೃಷ್ಟ ತಂದು ಕ``ಡುತ್ತಾರೆ ಅಂತಾ ತಿಳಿಯೋಣ ಬನ್ನಿ,..
ವೃಷಭ: ವೃಷಭ ರಾಶಿಯ ಹೆಣ್ಣು ಮಕ್ಕಳು ಜೀವನ ನಿರ್ವಹಣೆ ಮಾಡುವುದನ್ನು...
Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ.
ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...
Hubli News: ಹುಬ್ಬಳ್ಳಿ: “ಮದ್ದೂರಿನಲ್ಲಿ ಗಣೇಶನ ಮೇಲೆ ಮುಸ್ಲಿಂ ಗುಂಪುಗಳು ಕಲ್ಲು ಎಸೆದಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ, ಮದ್ದೂರಿನ ಘಟನೆ ಇದು ಮೊದಲಲ್ಲ, ಕೊನೆಯೂ ಅಲ್ಲ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ತುಷ್ಟೀಕರಣವೇ ಹೆಚ್ಚಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದಲ್ಲಿಯೂ ಇದೇ ರೀತಿ ಘಟನೆ...
Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ.
ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...