Sunday, August 23, 2026

Bjp

Haveri News: ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ!: ಮಾಜಿ ಸಿಎಂ ಬೊಮ್ಮಾಯಿ ಭಾಗಿ

Haveri News: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ಯಾಮವ್ವ ದೇವಿಯ ನೂತನ ಕಲ್ಲಿನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ದಿವ್ಯ ಕಳಸಾರೋಹಣ ಮಹೋತ್ಸವವು ಅತ್ಯಂತ ವೈಭವದಿಂದ ನೆರವೇರಿತು. ಈ ಶ್ರದ್ಧಾ ಭಕ್ತಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ...

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ ಹಾಗೂ ದೆಹಲಿ–ಬೆಳಗಾವಿ ನಡುವೆ ಪ್ರತಿದಿನ ನೇರ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲ ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಸ್ಪಂದಿಸಿರುವ ಇಂಡಿಗೋ ಸಂಸ್ಥೆ ದೈನಂದಿನ ವಿಮಾನ...

ದಿ.ದೇವರಾಜ ಅರಸು ಜನ್ಮದಿನ ಆಚರಣೆ: ರೈತ ಮುಖಂಡ ಹನುಮಂತಪ್ಪರಿಂದ ಬಾಳೆ ಹಣ್ಣು-ತಿಂಡಿ ವಿತರಣೆ

Haveri News: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾದ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಬಾಳೆಹಣ್ಣು ಹಾಗೂ ತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ...

Hubli News: ಬಡವರಿಗೆ ವಿತರಿಸಬೇಕಿದ್ದ ಆಹಾರ ಧಾನ್ಯಗಳ ಸಾಗಣೆಯಲ್ಲೇ ನಿರ್ಲಕ್ಷ್ಯ: ಜೋಳ ರಸ್ತೆ ಪಾಲು

Hubli News: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ಅನ್ನಭಾಗ್ಯದ ಜೋಳವೇ ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಸ್ತೆ ಪಾಲಾಗಿದೆ. ಕುಂದಗೋಳ ತಾಲೂಕಿನ ಹಿರೇನರ್ತಿ–ಚಿಕ್ಕನೇರ್ತಿ ಮಾರ್ಗ ಮಧ್ಯೆ ಬರೋಬ್ಬರಿ 30 ಜೋಳದ ಚೀಲಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಬಡವರಿಗೆ ವಿತರಿಸಬೇಕಿದ್ದ ಆಹಾರ ಧಾನ್ಯಗಳ ಸಾಗಣೆಯಲ್ಲೇ ನಿರ್ಲಕ್ಷ್ಯ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು...

Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ. ಲಕ್ಷ್ಮಿ ಸಿಂಗನಕೇರಿ ನಿವಾಸಿ 25 ವರ್ಷದ ಹನುಮಂತ ಅಣ್ಣಿಗೇರಿ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ...

Hubli: ವೈಯಕ್ತಿಕವಾಗಿ ಯಾವುದೇ ಕಚೇರಿ ನಿರ್ಮಾಣದ ಉದ್ದೇಶ ಇಲ್ಲ: ಆರೋಪಕ್ಕೆ ಕಾರ್ಪೊರೇಟರ್ ಸ್ಪಷ್ಟನೆ

Hubli News: ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ಸಾರ್ವಜನಿಕ ರಸ್ತೆ ಅತಿಕ್ರಮಣ ಮಾಡಿ ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಇದೀಗ ಕಾರ್ಪೊರೇಟರ್ ಸಂದಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಜಾಗ ಮೂಲ ಮಾಲೀಕರಿಗೆ ಸೇರಿದ್ದು, ಒಂದು ಗುಂಟೆ ಜಾಗವನ್ನು ದೇವಸ್ಥಾನಕ್ಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಮನವಿ ಮೇರೆಗೆ ತಾನು ಮಧ್ಯಸ್ಥಿಕೆ ವಹಿಸಿದ್ದೇನೆ ಹೊರತು, ವೈಯಕ್ತಿಕವಾಗಿ ಯಾವುದೇ...

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ. ಆದರೆ ಗೋವಿಂದ ಅವರ ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ನಟಿಯ ಜತೆಗೆ ಅವರು ಏರ್ಪೋರ್ಟ್‌ನಲ್ಲಿ ಕಾಣಿಸಿಕ``ಂಡಿರುವ ಹಿನ್ನೆಲೆ ಅವರ ಪತ್ನಿ ಸುನೀತಾ ಕೆಲ ದಿನಗಳ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ನಟ-ನಟಿಯರು...

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ...

ಪದ್ಮನಾಭನಗರದಲ್ಲಿ 2028ಕ್ಕೆ ಕಾಂಗ್ರೆಸ್ ಗೆಲುವು ಖಚಿತ – ಗುರುಪ್ಪ ನಾಯ್ಡು

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...

Hubli News: ಖಾಸಗಿ ಆಸ್ಪತ್ರೆ ಪಾರ್ಕಿಂಗ್ ಅವ್ಯವಸ್ಥೆ: ಸಾರ್ವಜನಿಕರಿಗೆ ಕಿರಿಕಿರಿ..!

Hubli News: ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಗಳ ಪಾರ್ಕಿಂಗ್ ಅವ್ಯವಸ್ಥೆ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ ತಂದಿದೆ. ಗೋಕುಲ್ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ, ಹೊಸ ಕೋರ್ಟ್ ಕಡೆಗೆ ಹೋಗುವ ರಸ್ತೆ ಹಾಗೂ ವಿದ್ಯಾನಗರ ಸಂಪರ್ಕಿಸುವ ರಸ್ತೆಯಲ್ಲಿ ಆಸ್ಪತ್ರೆಗಳಿಗೆ ಬರುವ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತಿರುವುದು ಸಾಮಾನ್ಯವಾಗಿದೆ. ಒಂದೆಡೆ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ… ಮತ್ತೊಂದೆಡೆ ಪಾರ್ಕಿಂಗ್...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img