Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ.
ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...
Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಬಳಿಯಲ್ಲಿನ ಆರ್.ಎನ್.ಎಸ್ ಮೋಟರ್ಸ್ ಹತ್ತಿರ ನಡೆದಿದೆ.
ಝಾಕೀರ್ ಹಾಗೂ ಶಬ್ಬೀರ್ ಎಂಬುವವರ ನಡುವೆ ಗಲಾಟೆ ನಡೆದಿದ್ದು, ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿರುವ ಪರಿಣಾಮ ತಲೆಗೆ ಗಂಭೀರವಾದ...
Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...
Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.
ʼಹುಬ್ಬಳ್ಳಿ-ಜೋಧಪುರ್ʼ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...
ಧರ್ಮಸ್ಥಳ ವಿಚಾರವನ್ನೇ 2028ರ ಗೆಲುವಿಗೆ ಬ್ರಹ್ಮಾಸ್ತ್ರ ಮಾಡಿಕೊಳ್ಳಲು, ದೋಸ್ತಿ ಪಡೆ ಸ್ಟ್ರ್ಯಾಟಜಿ ರೂಪಿಸಿದೆ. ಇದರ ಭಾಗವಾಗೇ ಬಿಜೆಪಿ ಬಳಿಕ ಜೆಡಿಎಸ್ ಕೂಡ ಧರ್ಮಸ್ಥಳ ಯಾತ್ರೆಗೆ ಹೊರಟು ನಿಂತಿದೆ. ಆಗಸ್ಟ್ 31ರಂದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ, ಧರ್ಮಸ್ಥಳ ಯಾತ್ರೆ ಕೈಗೊಳ್ಳಲಾಗ್ತಿದೆ.
ಕಾಂಗ್ರೆಸ್ ಸರ್ಕಾರ ಮತ್ತು ಹಿಂದೂ ಧರ್ಮದ ಕೆಲ ವಿರೋಧಿಗಳು ಸೇರಿ,...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...
Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...
Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು.
ಡಿಜೆ ನಿಲ್ಲಿಸಬೇಕು ಎಂದು...
Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...