Health Tips: ನೀವು ತುಂಬಾ ಜನ ಹೇಳಿರುವುದನ್ನು ಕೇಳಿರಬಹುದು. ಅನ್ನ ತಿಂದರೆ, ತೂಕ ಹೆಚ್ಚಾಗತ್ತೆ ಅಂತಾ. ಆದರೆ ಅದು ಸುಳ್ಳು. ಅನ್ನ ತಿಂದರೆ ತೂಕ ಹೆಚ್ಚಾಗುವುದಿಲ್ಲ. ಆದರೆ ಅನ್ನವನ್ನು ತಪ್ಪಾಗಿ ಬೇಯಿಸಿ ತಿಂದ್ರೆ, ಅಗತ್ಯಕ್ಕಿಂತ ಹೆಚ್ಚು ತಿಂದರೆ, ಮಸಾಲೆ ಪದಾರ್ಥದ ಜತೆ ತಿಂದರೆ ಖಂಡಿತ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ನಾವು ಅನಾರೋಗ್ಯಕರವಾಗಿ...
Health Tips: ಪ್ರತಿದಿನ ನಾವು ಅರ್ಧ ಗಂಟೆಯಾದರೂ ವಾಕಿಂಗ್ ಮಾಡಬೇಕು. ಆ ಸಮಯ ಅದಕ್ಕೆಂದೇ ಮೀಸಲಿಡಬೇಕು. ಯಾರು ಪ್ರತಿದಿನ ವಾಕಿಂಗ್‌ನ್ನು ಕ್ರಮಪ್ರಕಾರವಾಗಿ ಮಾಡುತ್ತಾರೋ, ಅವರಿಗೆ ಆರೋಗ್ಯ ಸಮಸ್ಯೆ ಬರುವುದು ಕಡಿಮೆ. ಹಾಗಾದ್ರೆ ಯಾಕೆ ವಾಕಿಂಗ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಸಮಯ ಉಳಿಸಿ ವಾಕಿಂಗ್ ಮಾಡಲು ಆಗದಿದ್ದಲ್ಲಿ, ನೀವು ಆಫೀಸಿಗೆ, ಅಥವಾ ಮಾರುಕಟ್ಟೆಗೆ ನಡೆದೇ ಹೋಗಲು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ.
ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...
Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ.
ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...
Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಗಂಭೀರವಾಗಿ ಗಾಯಗ``ಂಡವರನ್ನು ಚಿಕಿತ್ಸೆಗಾಗಿ ಸರಕಾರಿ...
Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...
ಮಹಾತ್ಮ ಗಾಂಧಿ ನರೇಗಾ ಯೋಜನೆ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಆರಂಭಿಸಿರುವ ಯೋಜನೆ.. ಈ ಯೋಜನೆ ಯಡಿ ಹಲವಾರು ಕಾಮಗಾರಿಗಳನ್ನು ಕೈ ಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬದು ನಿರ್ಮಾಣ ಅಭಿಯಾನ ಸಹ ಒಂದು..ರೈತರಿಗೆ ಬಲ ತುಂಬಲು ಆರಂಭಿಸಿರುವ ಈ ಅಭಿಯಾನ , ಈಗ ಅಧಿಕಾರಿಗಳ ಜೇಬು ತುಂಬುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಬದು...