Haveri News: ಹಾವೇರಿ: ಕೆಪಿಎಸ್ ಶಾಲೆಗಾಗಿ ಹಳ್ಳೂರು ಗ್ರಾಮಸ್ಥರು ಧರಣಿ ನಡೆಸಿದ್ದಾರೆ. ಗ್ರಾಮದಲ್ಲಿ ಹಾದು ಹೋಗಿರುವ ರಾಣಿಬೇನ್ನೂರು - ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಗ್ರಾಮಸ್ಥರು ಧರಣಿ ನಡೆಸಿದ್ದು, ಗ್ರಾಮದಲ್ಲಿ ಕೆಪಿಎಸ್ ಶಾಲೆಯನ್ನು ಆರಂಭಿಸುವಂತೆ ಆಗ್ರಹಿಸಿದ್ದಾರೆ.
ಈ ಗ್ರಾಮದಲ್ಲಿ ಕೆಪಿಎಸ್ ಶಾಲೆ ಅನುಮೋದನೆಯಾಗಿದೆ. ಆದರೆ ಅದನ್ನು ಇನ್ನೂ ಆರಂಭ ಮಾಡಿಲ್ಲ ಅನ್ನೋದೇ ಈ ಗ್ರಾಮಸ್ಥರಿಗೆ ಬೇಸರ. ಸ್ಥಳೀಯ ಪ್ರಭಾವದಿಂದಾಗಿ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣ ತಜ್ಞ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿನಲ್ಲಿ ಆಯೋಜಿಸಲಾದ ಈ ವಿಶೇಷ ಸಮಾರಂಭದಲ್ಲಿ ಗೌಡಪ್ಪ ಬಲಗುಂದಿ SDMC ತಾಲೂಕು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಮುಖ್ಯಮಂತ್ರಿಯನ್ನು ಡಮ್ಮಿ ಸಿಎಂ ಎಂದು ವ್ಯಂಗ್ಯವಾಡಿದ್ದಾರೆ. 100 ದಿನಗಳಲ್ಲಿ ಜನರಿಗೆ ತೋರಿಸಲು ಒಂದೇ ಒಂದು ದೊಡ್ಡ ಸಾಧನೆಯೂ ಇಲ್ಲದಿದ್ದಾಗ, ವೈಫಲ್ಯಗಳನ್ನೇ ಸಾಧನೆಗಳೆಂದು...
Spiritual: ಜನ ಶ್ರೀಕೃಷ್ಣನ ಮೇಲಿನ ಭಕ್ತಿಯಿಂದ ಜನ ವೃಂದಾವನಕ್ಕೆ ಹೋಗುತ್ತಾರೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬರುವ ರೀಲ್ಸ್ ನೋಡಿ, ಜನ ದರ್ಶನಕ್ಕಾಗಿ ಹೋಗುತ್ತಾರೆ. ಆದರೆ ಅಲ್ಲಿನ ಸತ್ಯವೇ ಬೇರೆ. ದೇವಸ್ಥಾನದಲ್ಲಿ ನೀವು ದೇವರ ದರ್ಶನ ಮಾಡುವಾಗ ಖಂಡಿತವಾಗಿಯೂ ನಿಮಗೆ ಖುಷಿ ಸಿಗಬಹುದು. ಆದರೆ ದೇವಸ್ಥಾನದ ಆಚೆ ನೀವು ಎಚ್ಚರಿಕೆಯಿಂದಿರಬೇಕಾಗುತ್ತದೆ.
ಯಾವ ಸೋಶಿಯಲ್ ಮೀಡಿಯಾದಲ್ಲಿ ವೃಂದಾವನದ ಉತ್ತಮ...
Katmandu: ನೇಪಾಳದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಎದುರಾಗಿ, ಹಲವರನ್ನು ಬಲಿ ಪಡೆದಿದ್ದು, ಇನ್ನೂ ನಾಪತ್ತೆಯಾಗಿರುವವರನ್ನು ಹುಡುಕುವ ಕಾರ್ಯ ಮುಂದುವರೆದಿದೆ.
ಹಲವರು ತಮ್ಮವರಿಗಾಗಿ ಆಸ್ಪತ್ರೆ ಬಳಿ ಕಾದು ಕಾದು ಸೋತಿದ್ದಾರೆ. ಏಕೆಂದರೆ ಪ್ರವಾಹವಾಗಿ ಇಷ್ಟು ದಿನವಾದ ಬಳಿಕ ತಮ್ಮವರು ಬದುಕಿ ಬರುವ ನಂಬಿಕೆ ಸತ್ತೇ ಹೋಗಿರುತ್ತದೆ....
Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ ಬಗ್ಗೆ ವಿವರಿಸಲಿದ್ದೇವೆ.
ಪೂತನಿಯ ಪೂರ್ವ ಜನ್ಮದ ಶಾಪದಿಂದ ಆಕೆ ರಾಕ್ಷಸಿಯಾಗಿ ಜನ್ಮ ತಾಳಿದ್ದಳು. ಮತ್ತು ಶ್ರೀಕೃಷ್ಣನ ಸಂಹಾರದಿಂದಲೇ ಆಕೆಯ ಶಾಪ ವಿಮೋಚನೆಯಾಗಿತ್ತು.
ಪೂರ್ವ ಜನ್ಮದ ಕಥೆ ಹೇಳುವುದಾದರೆ, ರಾಜಾ ಬಲೀಂದ್ರನ...
Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ ಜತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಿದ್ದು, ಇದೀಗ ಪಿಂಕ್ ಲೈನ್ ಮೆಟ್ರೋ, ಉದ್ಘಾಟನೆಗೆ ಇನ್ನಷ್ಟು ಹತ್ತಿರವಾಗಿದ್ದು, ಇದು...
Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ.
ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ...
Koppal News: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ, “ವೃದ್ಧರು, ವಿಧವೆಯರು, ವಿಕಲಚೇತನರು ಸೇರಿದಂತೆ ದುರ್ಬಲ ವರ್ಗದ ಜನರಿಗೆ ಪಿಂಚಣಿಯೇ ಬದುಕಿನ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...