Recipee: ಬೇಕಾಗುವ ಸಾಮಗ್ರಿ: 1 ಕಪ್ ರವಾ, 1 ಕಪ್ ಸಕ್ಕರೆ, 1 ಕಪ್ ತುಪ್ಪ, 3 ಸ್ಪೂನ್ ಹಾಲು, ಸ್ವಲ್ಪ ಬಾದಾಮ್, ಸ್ವಲ್ಪ ಕೇಸರ್, 4 ಕಪ್ ನೀರು.
ಮಾಡುವ ವಿಧಾನ: ಚಿಕ್ಕ ಬೌಲ್‌ನಲ್ಲಿ ಹಾಲು ಬಿಸಿ ಮಾಡಿ, ಅದಕ್ಕೆ ಕೇಸರ್ ಬೆರೆಸಿ, ಬದಿಗಿರಿಸಿ. ನಂತರ ಪ್ಯಾನ್ ಬಿಸಿ ಮಾಡಿ, ತುಪ್ಪ ಕಾಯಿಸಿ, ಅದಕ್ಕೆ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...
Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು...
Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ.
"ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಅಸಮಾಧಾನ...
Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ.
ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು.
ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...
Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ...
Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ.
ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕ ಶ್ರೀ ಧೀರಜ್ ಮುನಿರಾಜು, ಶಾಸಕರು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶ್ರೀ ಶ್ರೀ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಶ್ರೀ ಎಸ್.ಹರೀಶ್, ಬೆಂಗಳೂರು ಕೇಂದ್ರ...