Thursday, March 5, 2026

Bjp

12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..

Hubballi News: ಹುಬ್ಬಳ್ಳಿ: ಯುವಕರಿಬ್ಬರು 12 ಗಂಟೆಯಲ್ಲಿ 120 ಕಿಮೀ ಯಲ್ಲಮ್ಮ ಗುಡ್ಡದವರಿಗೆ ಪಾದಯಾತ್ರೆ ನಡೆಸಿ ಹರಕೆ ತೀರಿಸಿದ್ದಾರೆ. ಕಲಘಟಗಿ ತಾಲೂಕಿನ ಜಿ ಬಸವನಕೊಪ್ಪ ಗ್ರಾಮದ ಯುವಕರೇ ಸಾಧನೆ ಮಾಡಿದವರು. ಹರಕೆಯಂತೆ ಗ್ರಾಮದ ಮಹಾಂತೇಶ್ ಹಾಗೂ ಗಂಗಪ್ಪ ಗಿರೆಪ್ಪಗೌಡ ಎಂಬ ಇಬ್ಬರು ಯುವಕರು ಯಲ್ಲಮ್ಮನಗುಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದರು.‌ ಇಬ್ಬರು ಯುವಕರು ಕೇವಲ 12 ಗಂಟೆಯಲ್ಲಿ ಗ್ರಾಮದಿಂದ...

7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!

political news: ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಆಗಿದೆ ಎಂಬ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನ ಕಡೆಗಣನೆ ಮಾಡಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...

ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ

Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ‌ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ...

’75 ವರ್ಷ ನಾವು ಚಿಲ್ಲರೆ ಮೇಲೆ ಕಟ್ಟಿದ ಬುನಾದಿ ಮೇಲೆ ಇವರು ನೋಟು ಮಾಡಿದ್ರು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್,  ನೂತನ ಸಂಸತ್ ನಲ್ಲಿ ರಾಷ್ಟ್ರಪತಿ ಕರೆದುಕೊಂಡು ಯಾಕೆ ವಾಕ್ ಮಾಡಲಿಲ್ಲ..? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಸೆಲೆಬ್ರಿಟಿ ಕರೆದುಕೊಂಡು ಬಂದು ಮಹಿಳಾ ಮೀಸಲಾತಿ ಪಾಸ್ ಮಾಡಿದ್ರು. ಅವತ್ತು ರಾಷ್ಟ್ರಪತಿ ಎಲ್ಲಿದ್ರು..? ಅವರು ಆದಿವಾಸಿ ಅಲ್ವಾ..? ಎಂದು ಕಾಂಗ್ರೆಸ್‌ನ DNA ನಲ್ಲಿ ಚಿಲ್ಲರೆ ರಾಜಕಾರಣ ಎಂದ...

ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನ ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್

Political News: ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ. ನಾವು ಈ ವಿಚರಾವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ...

ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆ...

ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್ ಪೋಲಿಸಪ್ಪ ಸಸ್ಪೆಂಡ್

Hubballi News: ಪೊಲೀಸ್ ಸಿಬ್ಬಂದಿಯೋರ್ವ, ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದು, ಈ ವರದಿಯನ್ನು ಕರ್ನಾಟಕ ಟಿವಿ ಬಿತ್ತರಿಸಿತ್ತು. ಈ ನ್ಯೂಸ್ ಬಿಗ್ ಇಂಪ್ಯಾಕ್ಟ್ ಆಗಿದ್ದು, ಪೊಲೀಸಪ್ಪನನ್ನು ಸಸ್ಪೆಂಡ್ ಮಾಡಲಾಗಿದೆ. ಬಸು ಮಣ್ಣೂರ ಎಂಬ ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿ, ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ಧ ಬಳಸಿ ರೀಲ್ಸ್ ಮಾಡಿದ್ದ. ಈ...

ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ

Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?

Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img