Thursday, March 5, 2026

Bjp

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...

ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ

Chithradurga News: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜೀ ರವರ ಆಶೀರ್ವಾದವನ್ನು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಪಡೆದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ...

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ...

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ

Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು...

‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’

Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಸಂಸದೆ ಸುಮಲತಾ..

Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ...

Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್

Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ...

Siddaramaiah : “ನನ್ನ ಹೆಣ ಕೂಡಾ ಬಿಜೆಪಿಗೆ ಹೋಗುವುದಿಲ್ಲ” : ಸಿಎಂ ಸಿದ್ದರಾಮಯ್ಯ ಕಿಡಿ

Politicala News : ಸಿಎಂ ಸಿದ್ದರಾಮಯ್ಯ ಅವರು ಅಡ್ವಾಣಿ ಭೇಟಿ ವಿಚಾರವಾಗಿ ಜೆಡಿಎಸ್ ನಾಯಕರು ಬಿಜೆಪಿ ಗೆ ಸಿದ್ದರಾಮಯ್ಯ ಸೇರಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದರು . ಈ ವಿಚಾರದ ಪ್ರತಿಯಾಗಿ ರಾಜ್ಯದ ಸಿಎಂ ಸಿದ್ದ ರಾಮಯ್ಯ , ಬಿಜೆಪಿ ನಾಯಕರನ್ನು ಭೇಟಿ ಮಾಡಿದ ತಕ್ಷಣ ನಾನು ಬಿಜೆಪಿ ಸೇರುತ್ತೇನೆ ಎಂಬುವುದಲ್ಲ ನಾನು ಯಾವುದೋ ಕಾಲದಲ್ಲಿ ಅಡ್ವಾಣಿ...

Pralhad Joshi : ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi News : ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ನನಗೆ ಇದರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಮೈತ್ರಿ ಅನಿವಾರ್ಯ ಅಂತ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದು ಹೇಳಿದರು. ಶೃಂಗ ಸಭೆ...

ಜಗತ್ತಿಗೆ ಭಾರತವೇ ದೊಡ್ಡಣ್ಣ.! G-20 ನಮಗೇನು ಲಾಭ.?

Karnataka Tv Special: ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡ್ತಿದೆ.. ಜಗತ್ತಿನ ದೊಡ್ಡ ದೊಡ್ಡ ನಾಯಕರು, ಘಟಾನುಘಟಿ ನಾಯಕರು ಭಾರತದಲ್ಲೇ ಇದ್ದಾರೆ.. ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವವೇ ಭಾರತದಲ್ಲಿದೆ.. ಇದಕ್ಕೆ ಕಾರಣ ಜಿ-20 ಶೃಂಗಸಭೆ.. ದಿಲ್ಲಿಯ ಪ್ರಗತಿ ಮೈದಾನದಲ್ಲಿ ನಿರ್ಮಿಸಿರೋ ಇಂಟರ್‌ನ್ಯಾಷನಲ್‌ ಎಕ್ಸಿಬಿಷನ್‌ ಕಮ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜಿ20 ಶೃಂಗಸಭೆ...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img