Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್ ಐಮಾ ಎಂಬಾತ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್ ಪುತ್ರ ಸೈಯದ್ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್...
Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...
Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು.
ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...
Dharwad News: ಧಾರವಾಡ: ರಾಜ್ಯಾದ್ಯಂತ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕೆಂದು ಆಗೃಹಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ರೈತರು...
Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ...
Hubballi News: ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಏಕಾಏಕಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂಡಗೋಡ ಮೂಲದ ಅನ್ನಪೂರ್ಣ ಶಂಕರ ಹುಲಿಯಾಳ್ ಎಂಬ ಮಹಿಳೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಡುಗೆ ಮುಖ್ಯಸ್ಥರಾಗಿದ್ದರು. ಕಳೆದ ಶನಿವಾರ ಸಿದ್ದಪಡಿಸಿದ ಬಿಸಿ ಸಾಂಬಾರ್ ನಲ್ಲೇ ಬಿದ್ದು ಮೈ ಕೈ ಸುಟ್ಟಿಕೊಂಡಿದ್ದರು....
Hubballi News: ಹುಬ್ಬಳ್ಳಿ: ಈ ವರ್ಷ ಹೆಚ್ಚು ಮಳೆ ಬಾರದ ಕಾರಣ, ಬೆಳೆಯೂ ಆಗುತ್ತಿಲ್ಲ. ಈ ಕಾರಣಕ್ಕೆ ಭೂಮಿ ಬಿರುಕು ಬಿಟ್ಟು, ಬೆಳೆ ಒಣಗುತ್ತಿದೆ. ಈ ಕಾರಣಕ್ಕೆ ರೈತ ಕಂಗಾಲಾಗಿದ್ದು, ಧಾರವಾಡದ ರೈತರಿಗೆ ಹೊಸದೊಂದು ಆತಂಕ ಶುರುವಾಗಿದೆ.
ಸರಿಯಾಗಿ ಮಳೆಯಾಗದ ಕಾರಣ, ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಮಳೆ ಇಲ್ಲದೇ, ಭೂಮಿ ಬಾಯಿ ಬಿಟ್ಟಿದೆ. ಈಗ...
Recipe: ಇಂದು ನಾವು ಬಟಾಣಿ ಕಟ್ಲೇಟ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ.
ಒಂದು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ಎಣ್ಣೆ, ಚಿಟಿಕೆ ಜೀರಿಗೆ, ಶುಂಠಿ ತುರಿ, 2 ಕಪ್ ಬಟಾಣಿ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊಂಚ ಹೊತ್ತು ಹುರಿಯಿರಿ. ಈಗ ಒಂದು ಬೌಲ್‌ಗೆ ಈ ಮಿಶ್ರಣ, 1 ಬೇಯಿಸಿ, ಸ್ಮ್ಯಾಶ್...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...