Tuesday, May 26, 2026

Bjp

Political News: ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮ ಹಮ್ಮಿಕ``ಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದು, ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ. ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು...

ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ: ಹುಬ್ಬಳ್ಳಿ ಪ್ರಕರಣದ ವಿರುದ್ದ ಬೊಮ್ಮಾಯಿ ಅಸಮಾಧಾನ

Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ...

ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಗುಂಡೂರಾವ್

Political News: ಶುಚಿ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಮೂಲಕ ರಾಜ್ಯ ಸರ್ಕಾರ, ಸ್ತ್ರೀಯರಿಗೆ ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕ``ಂಡಿದ್ದಾರೆ. ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ...

Sports News: ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಕ್ರಿಕೇಟಿಗ ಇಶಾಂತ್ ಶರ್ಮಾ

Sports News: ಮುಂಬರುವ ಐಪಿಎಲ್ ಮ್ಯಾಚ್‌ನಲ್ಲಿ ಗುಜರಾತ್ ತಂಡದಲ್ಲಿ ಮಿಂಚಲು ರೆಡಿಯಾಗಿರುವ ವೇಗಿ ಇಶಾಂತ್ ಶರ್ಮಾ, ಕೊಪ್ಪಳದ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಹೋಗಿ, ಆಂಜನೇಯನ ದರ್ಶನ ಪಡೆದಿದ್ದಾರೆ. ಇಲ್ಲಿನ ಆಂಜನೇಯನ ಗುಡಿಗೆ ಹೋಗಿ ದೇವರ ದರ್ಶನ ಪಡೆಯಲು, 575 ಮೆಟ್ಟಿಲುಗಳನ್ನು ಏರಬೇಕು. ಇಶಾಂತ್ ಕೂಡ 575 ಮೆಟ್ಟಿಲುಗಳನ್ನು ಏರಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ...

Political News: ಜೆಡಿಎಸ್ ಬಿಜೆಪಿ ಜತೆ ವಿಲೀನವಾಗುತ್ತದೆ ಎಂದ ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ ಕೇಂದ್ರ ಸಚಿವರು

Political News: ನಿನ್ನೆ ಭಾಷಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಂದೆ ಬಿಜೆಪಿ ಜತ ವಿಲೀನವಾಗಲಿದೆ ಎಂದಿದ್ದರು. ಇದಕ್ಕೆ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ, ಟಾಂಗ್ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ...

ಕೋಟಿ ಕೋಟಿ ಹಣ ನುಂಗಿ ಕಚೇರಿಗೆ ಬೀಗ ಹಾಕಿದ ಪಿಗ್ಮಿ ಕಂಪನಿ: ದೂರು ದಾಖಲು

Mandya News: ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬ್ಲೇಡ್ ಫೈನಾನ್ಸ್ ಕಂಪನಿ ಜನರಿಗೆ ಕೋಟಿ ಕೋಟಿ ನಾಮ ಹಾಕಿದೆ. ಸಮಗ್ರ ಅಭಿವೃದ್ಧಿ ಮೈಕ್ರೋ ಫೈನಾನ್ಸ್ ಕಂಪನಿ ಹೆಸರಲ್ಲಿ ಮಂಡ್ಯದ ನಾಗಮಂಗಲ ತಾಲೂಕಿನ ಜನರಿಗೆ ಕೋಟಿ ಕೋಟಿ ರೂಪಾಯಿ ಉಂಡೇ ನಾಮ ಹಾಕಲಾಗಿದೆ. ಇಲ್ಲಿನ ಪಿಗ್ಮಿ ಕಂಪನಿಯ``ಂದು ತಾಲೂಕಿನ ಸಾವಿರಾರು ಜನರ ಬಳಿ ಕೋಟಿ ಕೋಟಿ ಹಣ ಸಂಗ್ರಹ...

Political News: ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ: ಜೋಶಿ

Political News: ನ್ಯಾಷನಲ್ ಹೆರಾಲ್ಡ್ ಹಗರಣದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ, ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕೆಗಳನ್ನು ಹೊರಗಿಟ್ಟ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ್ಯಾಷನಲ್ ಹೆರಾಲ್ಡ್‌ಗೆ ಜಾಹೀರಾತು...

ಸ್ಥಳೀಯ ಎಲೆಕ್ಷನ್ ಮೇಲೆ ಬಿಜೆಪಿ ಕಣ್ಣು

ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...

ಗಳಿಸಿದ ಹಣ ಬೆಳೆಸೋದು ಹೇಗೆ? ಖಜಾನೆ ಖಾಲಿ ಆದ್ರೆ ಏನು ಮಾಡೋದು?: Dr Bharath Chandra Podcast

Money Saving Tips: ಮ್ಯೂಚುವಲ್ ಫಂಡ್‌ ಬಗ್ಗೆ ಹಲವರಿಗೆ ಮಾಹಿತಿ ಇರುವುದಿಲ್ಲ. ಯಾಕಂದ್ರೆ ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಿದ ಹಣವನ್ನು ಶೇರ್ ಮಾರುಕಟ್ಟೆಯಲ್ಲಿ ಹಾಕುತ್ತಾರೆ ಅಂತಾ ಹೇಳಲಾಗತ್ತೆ. ಹಾಗಾದ್ರೆ ಎಲ್ಲ ಹಣವನ್ನು ಅಲ್ಲೇ ಹಾಕ್ತಾರಾ..? ಹಾಗೆ ಹಣ ಹಾಕಿದಾಗ, ನಮ್ಮ ಹಣ ಮುಳುಗಿ ಹೋದ್ರೆ ಏನು ಕಥೆ ಅನ್ನೋ ಆತಂಕ ಎಲ್ಲರಲ್ಲೂ ಇರೋದು ಸಹಜ....

Tumakuru: ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

Tumakuru: ತುಮಕೂರು: ತುಮಕೂರಿನಲ್ಲಿ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿದ್ದು, ದೇವರಾಜ ಅರಸು ದಾಖಲೆ‌ ಮುರಿದ ಸಿಎಂ ಸಿದ್ದರಾಮಯ್ಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಅತ್ಯಂತ ದೀರ್ಘಕಾಲ ಸಿಎಂ ಆಗಿದ್ದಾರೆ. ಅವರಿಗೆ ಅಭಿನಂದನೆ ತಿಳಿಸಿ ಬಂದೆ. ದೇವರಾಜ ಅರಸು, ಸಿದ್ದರಾಮಯ್ಯ ಇಬ್ಬರು ಕಾಂಗ್ರೇಸ್ ನವರೇ. ದೇವರಾಜ ಅರಸು ಮಾದರಿಯಲ್ಲೇ ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img