ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ನ್ನು ಮಾಡಿದ್ದು ಕಾಂಗ್ರೆಸ್ ಸಚಿವರನ್ನೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿದೆ. ಪ್ರಹ್ಲಾದ್ ಜೋಷಿ ಅವರನ್ನು ಕಟ್ಟಿಹಾಕಲು ಕೈ ಪಡೆ ಹಲವು ರೀತಿಯಲ್ಲಿ ರಣತಂತ್ರ ಹೂಡುತ್ತಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಣಕ್ಕಿಳಿಯಲು ಸಿದ್ದತೆ ನಡೆಸುಕೊಳ್ಳುತ್ತಿದ್ದಾರೆ....
ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ.
2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ,...
Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು.
ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...
Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ...
Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರಕರಣದ ಸಮಗ್ರ...
Tumukur News : ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?' ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು , ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು...
Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.
ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು...
Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ.
ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...
Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...
Kolar News: ಕೋಲಾರ: ಎಟಿಎಂ ಮಷಿನ್ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ.
ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...
Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...