Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು.
ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ...
Gadag News: ಗದಗ: ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...
ಕೆ ಆರ್.ನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ.
ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು...
Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.
ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...
Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ.
ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ ಈ ಎಲ್ಲಾ ಬಗ್ಗೆ ನಾವು...
Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು.
ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...
Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...
Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು.
ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ ಒಂದು ಗುಂಪು ವಧು-ಮತ್ತೊಂದು ವರನ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...