Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ.
ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...
Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಗಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ.
ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...
Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ...
Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್‌ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ.
ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು,...
Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ.
ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...
Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.
ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...