ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.
ಹುಣಸೂರು ತಾಲೂಕಿನ ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...
Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...
Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ.
ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...
Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...
Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು.
ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು.
ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...
Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ.
ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...
Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ..
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...